order

‘ಸರಕಾರಿ ನೌಕರ’ರು ಅವಶ್ಯವಾಗಿ ತಿಳಿಯಬೇಕಾದ ‘ಬಹುಮುಖ್ಯ’ ವಿಚಾರಗಳು

 ಸರ್ಕಾರಿ ನೌಕರ GPF , KGID , LIC , FBF , KGIS , DCRG , Family pension, ಅಲ್ಲದೆ SB a/c , ಮತ್ತು FD a/c ಇತ್ಯಾದಿಗಳಿಗೆ ಎಲ್ಲದಕ್ಕೂ ನಾಮನಿರ್ದೇಶನ( Nominee ) ಕಡ್ಡಾಯವಾಗಿ ಮಾಡಲೇಬೇಕಾಗುತ್ತದೆ. ಕೇವಲ ನಾಮನಿರ್ದೇಶನ ಮಾಡಿದರೆ ಸಾಲದು , ಅದನ್ನು ಸಂದರ್ಭಾನುಸಾರ Update ಮಾಡುತ್ತಾ ಇರಬೇಕು. ನಾಮನಿರ್ದೇಶನಗಳನ್ನು ಒಬ್ಬರ ಹೆಸರಿನಲ್ಲಿಯೇ ಮಾಡಬೇಕೆಂದೇನೂ ಇಲ್ಲ. ಒಬ್ಬನಿಗಿಂತ ಹೆಚ್ಚಿನ ವ್ಯಕ್ತಿಗಳನ್ನು ನಾಮನಿರ್ದೇಶಿತರನ್ನಾಗಿ ಮಾಡಬಹುದು. ಹೆಚ್ಚಿನ ವ್ಯಕ್ತಿಗಳನ್ನು ಮಾಡುವಾಗ ತಾನು ಮೃತಪಟ್ಟಲ್ಲಿ ಯಾವ […]

ಶಿಕ್ಷಣ ಸುದ್ದಿ

BREAKING : ಸೆ.28ಕ್ಕೆ ನಡೆಯಬೇಕಿದ್ದ SSLC ಪೂರಕ ಪರೀಕ್ಷೆ ಮುಂದೂಡಿಕೆ

  ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ಮಸೂಧೆಗಳನ್ನು ವಿರೋಧಿಸಿ, ಸೆಪ್ಟೆಂಬರ್ 28ಕ್ಕೆ ವಿವಿಧ ರೈತ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಸೆಪ್ಟೆಂಬರ್ 28ರಂದು ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಸೆ.28ರಂದು ನಿಗಧಿಯಾಗಿದ್ದಂತ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯನ್ನು ಸೆ.29ಕ್ಕೆ ಮುಂದೂಡಿ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸುತ್ತೋಲೆ ಹೊರಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, ಸೆಪ್ಟೆಂಬರ್ 28ರಂದು […]

ತಾಜಾ ಸುದ್ದಿ

Mysuru Dasara 2020: ದಸರೆಗೆ ಆನೆಗಳ ಆಯ್ಕೆ ಅಂತಿಮ; ಅಕ್ಟೋಬರ್ 2ಕ್ಕೆ ಅರಮನೆ ಅಂಗಳ ಸೇರಲಿರುವ 5 ಆನೆಗಳು

  ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2020ರ ಜಂಬೂಸವಾರಿಗೆ 5 ಆನೆಗಳ ಆಯ್ಕೆ ಅಂತಿಮವಾಗಿದೆ. ಮೈಸೂರು ಅರಣ್ಯ ಇಲಾಖೆ ಸಿಬ್ಬಂದಿ ಕಳುಹಿಸಿದ್ದ ಆನೆಗಳ ಹೆಸರನ್ನೇ ಕೇಂದ್ರ ಅರಣ್ಯ ಇಲಾಖೆ ಅಂತಿಮಗೊಳಿಸಿದೆ. ಈ ಬಾರಿ ಅಂಬಾರಿ ಹೊರುವ ಜವಾಬ್ದಾರಿಯನ್ನ ಅಭಿಮನ್ಯು ಹೆಗಲಿಗೆ ನೀಡಿದ್ದಾರೆ. ಅಕ್ಟೋಬರ್ 1ಕ್ಕೆ ಮೈಸೂರಿಗೆ ಬರಲಿರುವ ಆನೆಗಳು, ಅಕ್ಟೋಬರ್‌ 2ಕ್ಕೆ ಸಾಂಪ್ರದಾಯಿಕವಾಗಿ ಅರಮನೆ ಅಂಗಳ ಸೇರಲಿವೆ. ಈ ಬಾರಿ ಸರಳ ದಸರಾಗೆ ನಿರ್ಧರಿಸಿರುವ ಸರ್ಕಾರದ ಸೂಚನೆಯಿಂದಾಗಿ ಜಂಬೂಸವಾರಿಯಲ್ಲಿ ಆನೆಗಳ ಸಂಖ್ಯೆಯೂ ಕಡಿಮೆ ಆಗಲಿದೆ. ಕೊರೋನಾದಿಂದಾಗಿ […]

ಶಿಕ್ಷಣ ಸುದ್ದಿ

`SSLC’ ಪೂರಕ ಪರೀಕ್ಷೆ : ಇಲ್ಲಿದೆ ನೋಡಿ ಸಂಪೂರ್ಣ ವೇಳಾಪಟ್ಟಿ

 ಬೆಂಗಳೂರು : ಎಸ್‌ಎಸ್‌ಎಲ್ ಸಿ ಪೂರಕ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಯಾವುದೆ ಅವ್ಯವಹಾರ ನಡೆಯದಂತೆ ಮತ್ತು ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿರ್ಭಂಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಪೂರಕ ಪರೀಕ್ಷೆಯೂ ಬೆಳಗ್ಗೆ 10.15 ರಿಂದ ಆರಂಭಗೊಳ್ಳಲಿದ್ದು, 1.15 ರವರೆಗೆ ನಡೆಯಲಿದೆ. ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್ ಸಿ ಪೂರಕ ಪರೀಕ್ಷೆಗೆ ಮುಖ್ಯ ಪರೀಕ್ಷೆಗೆ ಕೈಗೊಂಡಿರುವ ರೀತಿಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ರಾಜ್ಯಾದ್ಯಂತ 772 ಕೇಂದ್ರಗಳಲ್ಲಿ ಪೂರಕ ಪರೀಕ್ಷೆ ನಡೆಯಲಿದ್ದು, ಜೂನ್/ಜುಲೈನಲ್ಲಿ ನಡೆದ ಎಸ್‌ಎಸ್‌ಎಲ್ ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಾಗೂ ಅನಾರೋಗ್ಯದಿಂದ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳು ಈಗ ಪರೀಕ್ಷೆ ಬರೆಯುತ್ತಿದ್ದಾರೆ. 2.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡಿದ್ದಾರೆ. […]

ಉದ್ಯೋಗ

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ : ರೈಲ್ವೆಯಲ್ಲಿ 1000 ಅಪ್ರೆಂಟಿಸ್ ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಸೆ. 25 ಕೊನೆ ದಿನ

  ಚನ್ನೈ : ರೈಲ್ವೆ ಸಚಿವಾಲಯದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ತನ್ನ ವೆಬ್‌ಸೈಟ್ icf.indianrailways.gov.in ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್, ಪೇಂಟರ್, ವೆಲ್ಡರ್, ಎಂಎಲ್ಟಿ ರೇಡಿಯಾಲಜಿ, ಎಂಎಲ್ಟಿ ಪ್ಯಾಥಾಲಜಿ ಮತ್ತು ಪಾಸಾ ಮುಂತಾದ ವಿವಿಧ ವಹಿವಾಟುಗಳ ವಿರುದ್ಧ ಒಟ್ಟು 1000 ಖಾಲಿ ಹುದ್ದೆಗಳು ಲಭ್ಯವಿದೆ. ಅರ್ಹ ಅಭ್ಯರ್ಥಿಗಳು icf.indianrailways.gov.in ನಲ್ಲಿ ಐಸಿಎಫ್‌ನ ಅಧಿಕೃತ ಸೈಟ್ ಮೂಲಕ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ಆಕ್ಟ್- 1961 […]

ಶಿಕ್ಷಣ ಸುದ್ದಿ

ಅಂಗನವಾಡಿಯಲ್ಲೇ ಎಲ್‌ಕೆಜಿ, ಯುಕೆಜಿ ನಡೆಸಿ

 ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ ‘ಎಲ್‌ಕೆಜಿ, ಯುಕೆಜಿ ತರಗತಿ’ ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ ನಡೆಸಿದರು. ಮುಖ್ಯರಸ್ತೆ ಮಾರ್ಗಗಳಲ್ಲಿ ಮೆರವಣಿಗೆ ನಡೆಸಿದರು. ನ್ಯಾಯಯುತ ಬೇಡಿಕೆ ಈಡೇರಿಸಬೇಕು ಎಂದು ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಒತ್ತಾಯಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಸಂಗಪ್ಪ ಮೂಲಕ ಮನವಿ ರವಾನಿಸಿದರು. ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ. ಸುರೇಶ್‌ಬಾಬು, ‘ಐಸಿಡಿಎಸ್ ಯೋಜನೆ ಉಳಿಸಬೇಕು. ಪ್ರಾಥಮಿಕ ಶಾಲೆಗೆ ದಾಖಲಾಗಲು ಅಂಗನವಾಡಿ […]

ಶಿಕ್ಷಣ ಸುದ್ದಿ

Schools Reopening: ದೇಶದಲ್ಲಿ ಯಾವೆಲ್ಲಾ ರಾಜ್ಯಗಳಲ್ಲಿ ಶಾಲಾ ಕಾಲೇಜುಗಳು ಆರಂಭಗೊಂಡಿದೆ ಗೊತ್ತಾ ?

 ದೇಶದೆಲ್ಲೆಡೆ ಕರೋನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಆರು ತಿಂಗಳ ಕಾಲ ಮುಚ್ಚಲ್ಪಟ್ಟ ಶಾಲಾ ಕಾಲೇಜುಗಳು ಇಂದಿನಿಂದ ಭಾಗಶಃ ಪುನರಾರಂಭಿಸಿವೆ. ಸೆಪ್ಟೆಂಬರ್ 21 ರಿಂದ ಶಾಲೆಗಳು ಮತ್ತು ಕಾಲೇಜುಗಳನ್ನು ಭಾಗಶಃ ಪುನರಾರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ಕೇಂದ್ರದ ಆದೇಶದ ನಂತರ ಅನೇಕ ರಾಜ್ಯಗಳು ಶಿಕ್ಷಣ ಸಂಸ್ಥೆಗಳಿಗೆ ಶಾಲೆ ಕಾಲೇಜುಗಳನ್ನು ಇಂದಿನಿಂದ ಮತ್ತೆ ತೆರೆಯಲು ಅನುಮತಿ ನೀಡಿವೆ. ಯಾವೆಲ್ಲಾ ರಾಜ್ಯಗಳಲ್ಲಿ ಆರಂಭ: ಹರಿಯಾಣ, ಹಿಮಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ತಮಿಳುನಾಡು, ಮಧ್ಯಪ್ರದೇಶ ಮತ್ತು ನಾಗಾಲ್ಯಾಂಡ್ ಈ ಎಲ್ಲಾ ರಾಜ್ಯಗಳಲ್ಲಿ […]

ತಾಜಾ ಸುದ್ದಿ

ನೌಕರರಿಗೆ ಇಲ್ಲಿದೆ ಸಂತಸದ ಸುದ್ದಿ, ಒಂದು ವರ್ಷ ಸೇವೆ ಸಲ್ಲಿಸಿದವರಿಗೂ ಕೂಡ ಸಿಗಲಿದೆ Gratuity ಲಾಭ !

  ನವದೆಹಲಿ: ಸಂಸತ್ತಿನ ಮಾನ್ಸೂನ್ ಅಧಿವೇಶನ (Mansoon Session) ದಲ್ಲಿ ಕೇಂದ್ರ ಸರ್ಕಾರವು ಕಾರ್ಮಿಕ ಸುಧಾರಣೆಗೆ (Labour Reforms) ಸಂಬಂಧಿಸಿದ ಮೂರು ಮಸೂದೆಗಳನ್ನು ಲೋಕಸಭೆಯಲ್ಲಿ ಪರಿಚಯಿಸಿದೆ. ಇವುಗಳಲ್ಲಿ ಸಾಮಾಜಿಕ ಭದ್ರತಾ ಸಂಹಿತೆ 2020 (Social Security Code 2020) ಕೂಡ ಶಾಮೀಲಾಗಿದೆ. ಸಾಮಾಜಿಕ ಭದ್ರತಾ ಸಂಹಿತೆಯಲ್ಲಿ ಅನೇಕ ಹೊಸ ನಿಬಂಧನೆಗಳನ್ನು ಸೇರಿಸಲಾಗಿದೆ. ಈ ನಿಬಂಧನೆಗಳಲ್ಲಿ ಒಂದು ಗ್ರಾಚ್ಯುಟಿ (Gratuity) ಕುರಿತಾದ ಒಂದು ನಿಬಂಧನೆ ಇದೆ. ಐದು ವರ್ಷಗಳ ಬದಲು ಒಂದು ವರ್ಷದಲ್ಲಿ ಗ್ರ್ಯಾಚುಟಿಯನ್ನು ಪಡೆಯಬಹುದು ಎಂದು ಈ ನಿಬಂಧನೆಯಲ್ಲಿ ಹೇಳಲಾಗಿದೆ. ವೇತನದ ಜೊತೆಗೆ ಸಿಗಲಿದೆ […]

ಶಿಕ್ಷಣ ಸುದ್ದಿ

ಶಾಲೆ ಆರಂಭಕ್ಕೆ ಸರ್ಕಾರ ಮತ್ತೆ ಬ್ರೇಕ್‌: ದಿನಾಂಕ ಮುಂದೂಡಿಕೆ

  ಬೆಂಗಳೂರು (ಸೆ.21): ಕೇಂದ್ರ ಸರ್ಕಾರವು ಅನ್‌ಲಾಕ್‌ 4.0 ಮಾರ್ಗಸೂಚಿಯಲ್ಲಿ ವಿದ್ಯಾರ್ಥಿಗಳು ಶಾಲಾ- ಕಾಲೇಜಿಗೆ ತೆರಳಿ ಶಿಕ್ಷಕರಿಂದ ಮಾರ್ಗದರ್ಶನ ಪಡೆಯಲು ಅವಕಾಶ ನೀಡಿದ್ದರೂ ರಾಜ್ಯ ಸರ್ಕಾರ ಕೊನೇ ಕ್ಷಣದಲ್ಲಿ ವಿದ್ಯಾರ್ಥಿಗಳ ಭೇಟಿಗೆ ಅವಕಾಶ ನೀಡದಿರುವ ನಿರ್ಧಾರಕ್ಕೆ ಖಾಸಗಿ ಶಾಲೆಗಳು ಅಸಮಾಧಾನ ವ್ಯಕ್ತಪಡಿಸಿವೆ. ರಾಜ್ಯದ 9ರಿಂದ 12ನೇ ತರಗತಿ ವಿದ್ಯಾರ್ಥಿಗಳು ಸೆ.21ರಿಂದ ಶಾಲೆಗಳಿಗೆ ತೆರಳಿ ತಮ್ಮ ಸಂದೇಹಗಳನ್ನು ಬಗೆಹರಿಸಿಕೊಳ್ಳಲು ಕೇಂದ್ರ ಸರ್ಕಾರ ಅವಕಾಶ ನೀಡಿದ್ದರಿಂದ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳನ್ನು ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಮಾಸ್ಕ್‌, […]

ತಾಜಾ ಸುದ್ದಿ

ಸೆಪ್ಟೆಂಬರ್ 25ರಂದು ಭಾರತ್‌ ಬಂದ್‌ಗೆ ಕರೆ, ಕರ್ನಾಟಕ ಬಂದ್?

 ಬೆಂಗಳೂರು: ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಅಖಿಲ‌ ಭಾರತ ಕಿಸಾನ್ ಸಮಿತಿ ವತಿಯಿಂದ ಭಾರತ್‌ ಬಂದ್‌ಗೆ ಕರೆ ನೀಡಲಾಗಿದೆ. ಸೆಪ್ಟೆಂಬರ್ 25ರಂದು ಭಾರತ್‌ ಬಂದ್‌ ಮಾಡುವಂತೆ ಅಖಿಲ‌ ಭಾರತ ಕಿಸಾನ್ ಸಮಿತಿ ಕರೆ ನೀಡಿದೆ. ಕುರುಬೂರು ಶಾಂತಕುಮಾರ್ ಹೇಳಿಕೆಆಲ್ ಇಂಡಿಯಾ ಕಿಸಾನ್ ಸಂಘರ್ಷ ಸಮಿತಿಯ ಮುಖ್ಯಸ್ಥ ಯೋಗೇಂದ್ರ ಯಾದವ್ ಅವರು ಸೆಪ್ಟೆಂಬರ್ 25 ರಂದು ದೇಶವ್ಯಾಪಿ ಬಂದ್ ಗೆ ಕರೆ ಕೊಟ್ಟಿದ್ದಾರೆ. ಈ ಮಧ್ಯೆ, ಬಂದ್ ಆಚರಿಸುವ ಬಗ್ಗೆ ನಾವು ಚರ್ಚೆ ಮಾಡಿ, ನಿರ್ಧಾರ ತೆಗೆದುಕೊಳ್ತೇವೆ ಎಂದು […]