ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕ ಸೇವಾ ಆಯೋಗ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಲೋಕೋಪಯೋಗಿ ಇಲಾಖೆಯಲ್ಲಿನ 523 ಗ್ರೂಪ್ ಸಿ ವೃಂದದ ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಲೋಕೋಪಯೋಗಿ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ತಾಂತ್ರಿಕೇತರ ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆ. 19,2020
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ ಸೆ. 21,2020
ಅರ್ಜಿ ಶುಲ್ಕ
ಅರ್ಜಿದಾರರು 600 ರೂ. ಪಾವತಿಸಬೇಕು. ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 300 ರೂ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ ಸೈಟ್ http://www.kpsc.kar.nic.in/indexk.html ಗೆ ಭೇಟಿ ನೀಡಬಹುದು.
ᴋᴜᴍᴀʀ