ಶಿಕ್ಷಣ ಸುದ್ದಿ

KSRTC ಉಚಿತ ಪಾಸ್ ಪಡೆಯುವವರಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

 ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಗಳಲ್ಲಿ ಉಚಿತ ಹಾಗೂ ರಿಯಾಯಿತಿ ದರದ ಪಾಸ್ ಪಡೆದು ಪ್ರಯಾಣಿಸುವವರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ.

ಈ ಪಾಸ್ ಪಡೆಯಬಯಸುವ ವಿದ್ಯಾರ್ಥಿಗಳು, ಅಂಗವಿಕಲರು, ಅಂಧರು, ಸ್ವಾತಂತ್ರ್ಯ ಹೋರಾಟಗಾರರು ಮತ್ತು ಅವರ ಪತ್ನಿ, ವಿಧವಾ ಪತ್ನಿಯರು ಸೇವಾ ಸಿಂಧು ಪೋರ್ಟಲ್ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ.

ಈ ವೇಳೆ ಅರ್ಜಿದಾರರು ತಮ್ಮ ಆಧಾರ್ ಕಾರ್ಡ್ ಸಂಖ್ಯೆ, ಮೊಬೈಲ್ ಸಂಖ್ಯೆ ಹಾಗೂ ಸಂಬಂಧಪಟ್ಟ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ಹಾಗೂ ಪಾಸ್ ಪಡೆಯುವ ವೇಳೆ ಝರಾಕ್ಸ್ ಪ್ರತಿಗಳನ್ನು ಹಾಜರುಪಡಿಸಬೇಕಾಗುತ್ತದೆ.

Leave a Reply

Your email address will not be published.