KSRTC ಉಚಿತ ಪಾಸ್ ಪಡೆಯುವವರಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

September 10, 2020
Thursday, September 10, 2020


 ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಗಳಲ್ಲಿ ಉಚಿತ ಹಾಗೂ ರಿಯಾಯಿತಿ ದರದ ಪಾಸ್ ಪಡೆದು ಪ್ರಯಾಣಿಸುವವರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ.

ಈ ಪಾಸ್ ಪಡೆಯಬಯಸುವ ವಿದ್ಯಾರ್ಥಿಗಳು, ಅಂಗವಿಕಲರು, ಅಂಧರು, ಸ್ವಾತಂತ್ರ್ಯ ಹೋರಾಟಗಾರರು ಮತ್ತು ಅವರ ಪತ್ನಿ, ವಿಧವಾ ಪತ್ನಿಯರು ಸೇವಾ ಸಿಂಧು ಪೋರ್ಟಲ್ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ.

ಈ ವೇಳೆ ಅರ್ಜಿದಾರರು ತಮ್ಮ ಆಧಾರ್ ಕಾರ್ಡ್ ಸಂಖ್ಯೆ, ಮೊಬೈಲ್ ಸಂಖ್ಯೆ ಹಾಗೂ ಸಂಬಂಧಪಟ್ಟ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ಹಾಗೂ ಪಾಸ್ ಪಡೆಯುವ ವೇಳೆ ಝರಾಕ್ಸ್ ಪ್ರತಿಗಳನ್ನು ಹಾಜರುಪಡಿಸಬೇಕಾಗುತ್ತದೆ.

Thanks for reading KSRTC ಉಚಿತ ಪಾಸ್ ಪಡೆಯುವವರಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on KSRTC ಉಚಿತ ಪಾಸ್ ಪಡೆಯುವವರಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

Post a Comment