ಗ್ರಾಮ ಪಂಚಾಯತಿ ಎಲೆಕ್ಷನ್‌ಗೆ ಗ್ರೀನ್ ಸಿಗ್ನಲ್: ಆಯೋಗಕ್ಕೆ ಕೋರ್ಟ್ ಮಹತ್ವದ ಸೂಚನೆ....!

November 13, 2020
Friday, November 13, 2020

 


ಬೆಂಗಳೂರು, (ನ.13): ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ರಾಜ್ಯ ಉಚ್ಛ ನ್ಯಾಯಾಲಯವು ಅನುಮತಿ ನೀಡಿದ್ದು, 3 ವಾರಗಳಲ್ಲಿ ವೇಳಾಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಅವಧಿ ಮುಗಿದ ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆಸಲು ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಹೈಕೋರ್ಟ್‌ಗೆ ಸಲ್ಲಿಸಲಾಗಿತ್ತು.

ಗ್ರಾಮ ಪಂಚಾಯತಿ ಚುನಾವಣೆ: ಕಂದಾಯ ಇಲಾಖೆಗೆ ಚುನಾವಣಾ ಆಯೋಗ ಮಹತ್ವದ ಸೂಚನೆ

ಇದನ್ನ ವಿಚಾರಣೆ ನಡೆಸಿದ ಹೈಕೋರ್ಟ್, ಎಲೆಕ್ಷನ್ ಘೋಷಣೆ ಬಗ್ಗೆ 3 ವಾರದಲ್ಲಿ ಆಯೋಗ ತೀರ್ಮಾನಿಸಬೇಕು. ಆಯೋಗ ಸರ್ಕಾರ,‌ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಬಹುದು. ಚುನಾವಣೆಗೆ ಹಣಕಾಸಿನ ಅಗತ್ಯವಿದ್ದರೆ ರಾಜ್ಯಪಾಲರನ್ನು ಸಂಪರ್ಕಿಸಬಹುದು ಎಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ,

ಅಸಾಧಾರಣ ಸಂದರ್ಭದಲ್ಲಷ್ಟೇ ಚುನಾವಣೆ ಮುಂದೂಡಬಹುದು.

Thanks for reading ಗ್ರಾಮ ಪಂಚಾಯತಿ ಎಲೆಕ್ಷನ್‌ಗೆ ಗ್ರೀನ್ ಸಿಗ್ನಲ್: ಆಯೋಗಕ್ಕೆ ಕೋರ್ಟ್ ಮಹತ್ವದ ಸೂಚನೆ....! | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ಗ್ರಾಮ ಪಂಚಾಯತಿ ಎಲೆಕ್ಷನ್‌ಗೆ ಗ್ರೀನ್ ಸಿಗ್ನಲ್: ಆಯೋಗಕ್ಕೆ ಕೋರ್ಟ್ ಮಹತ್ವದ ಸೂಚನೆ....!

Post a Comment