ಟಾಪ್ 10 ರಸಪ್ರಶ್ನೆಗಳ ಸರಣಿ

December 21, 2020
Monday, December 21, 2020

 


181) ಭಾರತ ಸಂಸತ್ತು ಸಂವಿಧಾನವನ್ನು ಯಾವ ದಿನದಂದು ಅಂಗಿಕರಿಸಿತು?

➡26 ನವೆಂಬರ್ 1949

182) ಪ್ರಸ್ತುತ ಕೇಂದ್ರ ಪಟ್ಟಿಯಲ್ಲಿ ಎಷ್ಟು ವಿಷಯಗಳಿವೆ?
➡100

183) ಭಾರತದ ಉಪರಾಷ್ಟ್ರಪತಿ ವ್ಯವಸ್ಥೆಯನ್ನು ಯಾವ ದೇಶದ ಸಂವಿಧಾನದಿಂದ ಎರವಲು ಪಡೆಯಲಾಗಿದೆ?
➡ಅಮೆರಿಕಾ

184) ಯಾವ ಪ್ರಕರಣದಲ್ಲಿ ಮೂಲಭೂತ ಹಕ್ಕುಗಳನ್ನು ತಿದ್ದುಪಡಿ ಮಾಡಲು ಬರುವದಿಲ್ಲವೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿತು?
➡ಗೋಲಕನಾಥ ಪ್ರಕರಣ

185) ಮೂಲಭೂತ ಹಕ್ಕುಗಳ ಸಲಹಾ ಸಮಿತಿಗೆ ಅಧ್ಯಕ್ಷರಾಗಿದ್ದವರು ಯಾರು?
➡ಸರ್ದಾರ್ ವಲ್ಲಭಭಾಯಿ ಪಟೇಲ್.

186) 1977 ರಲ್ಲಿ ಆಸ್ತಿಯ ಹಕ್ಕನು ಈ ಕೆಳಗಿನ ಯಾವ ತಿದ್ದುಪಡಿಯ ಮೂಲಕ ತೆಗೆದು ಹಾಕಲಾಯಿತು?
➡44 ನೇ ತಿದ್ದುಪಡಿ.

187)ಸಂವಿಧಾನ ಪರಿಹರಾತ್ಮಕ ಹಕ್ಕನು, ಸಂವಿಧಾನದ ಆತ್ಮ ಎಂದು ಕರೆದವರು ಯಾರು?

➡ಡಾ.ಅಂಬೇಡ್ಕರ್.

188) ಅಂಬೇಡ್ಕರ್ ರವರು ಯಾವ ಅನುಚ್ಛೇದವನ್ನು "ಸಂವಿಧಾನದ ಹೃದಯ ಮತ್ತು ಆತ್ಮ" ಎಂದಿದ್ದಾರೆ?
➡ಅನಚ್ಛೇದ-32

189) ಷೆರ್ಷರಿಯೋ ಇದೊಂದು .
➡ಒಂದು ನ್ಯಾಯಾಲಯದ ಮೊಕದ್ದಮೆಯನ್ನು ಇನ್ನೊಂದು ನ್ಯಾಯಾಲಯಕ್ಕೆ ವರ್ಗಾಗಿಸುವ ರಿಟ್

190) ಮೂಲಭೂತ ಹಕ್ಕುಗಳ ಮ್ಯಾಗ್ನಾಕಾರ್ಟ್ ಎಂದು ಈ ಕೆಳಗಿನ ಯಾವ ಸಂಸ್ಥೆಯನ್ನು ಕರೆಯುತ್ತಾರೆ?
➡ಸುಪ್ರೀಂಕೋರ್ಟ್.

Thanks for reading ಟಾಪ್ 10 ರಸಪ್ರಶ್ನೆಗಳ ಸರಣಿ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ಟಾಪ್ 10 ರಸಪ್ರಶ್ನೆಗಳ ಸರಣಿ

Post a Comment