ಯುಪಿಎಸ್ ಸಿ ನೇಮಕಾತಿ 2021: 400ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

December 31, 2020
Thursday, December 31, 2020

 


ನವದೆಹಲಿ, ಡಿ. 31: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) ಯು 2021ನೇ ಸಾಲಿನ ನೇಮಕಾತಿಯನ್ನು ಆರಂಭಿಸಿದೆ. 400 ವಿವಿಧ ಹುದ್ದೆಗಳಿಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಈ ಕುರಿತಂತೆ ಯುಪಿಎಸ್ ಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಜನವರಿ 19, 2021ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: Union Public Service Commission (UPSC)

ಹುದ್ದೆ ಹೆಸರು: NDA & Naval Academy

ಒಟ್ಟು ಹುದ್ದೆ: 400

ಉದ್ಯೋಗ ಸ್ಥಳ: ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಜನವರಿ 19, 2021

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ ಪಾಸಾಗಿರಬೇಕು.

ಸಂಬಳ ನಿರೀಕ್ಷೆ: 56,100/ ಪ್ರತಿ ತಿಂಗಳು.

ವಯೋಮಿತಿ: ಕೇಂದ್ರ ಲೋಕಸೇವಾ ಆಯೋಗ ನಿಯಮಾವಳಿ ಅನುಸಾರ.

ಅರ್ಜಿಶುಲ್ಕ:

ಎಲ್ಲಾ ಅಭ್ಯರ್ಥಿಗಳಿಗೆ: 100 ರು

ಎಸ್ ಸಿ/ ಎಸ್ಟಿ/ ಮಹಿಳೆ: ಯಾವುದೇ ಶುಲ್ಕವಿಲ್ಲ

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ/ಸಂದರ್ಶನ.

ಪ್ರಮುಖ ದಿನಾಂಕ:

ಆನ್ ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 30-12-2020

ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 19-01-2021

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ  ಕ್ಲಿಕ್ ಮಾಡಿ

Thanks for reading ಯುಪಿಎಸ್ ಸಿ ನೇಮಕಾತಿ 2021: 400ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ಯುಪಿಎಸ್ ಸಿ ನೇಮಕಾತಿ 2021: 400ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Post a Comment