ರಾಜಕೀಯ ಸುದ್ದಿ

BREAKING : ರಾಜ್ಯದಲ್ಲಿ ‘ಜೆಡಿಎಸ್-ಬಿಜೆಪಿ’ ಮೈತ್ರಿ ಫಿಕ್ಸ್.! : ಬಸವರಾಜ ಹೊರಟ್ಟಿ ಘೋಷಣೆ

 

ಬೆಂಗಳೂರು : ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ನಡುವೆ ಮೈತ್ರಿ ಫಿಕ್ಸ್ ಆಗಿದೆ ಎಂದು ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಘೋಷಣೆ ಮಾಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು ಬಿಜೆಪಿಯಲ್ಲಿ ಜೆಡಿಎಸ್ ವಿಲೀನ ಆಗುವುದಿಲ್ಲ, ಬದಲಾಗಿ ಮೈತ್ರಿ ಮಾಡಿಕೊಳ್ಳಲಿದ್ದೇವೆ, ಈ ಬಾರಿ ಜೆಡಿಎಸ್ ಬಿಜೆಪಿ ಮೈತ್ರಿ ಗಟ್ಟಿಯಾಗಿರಲಿದೆ ಎಂದು ಬಸವರಾಜ ಹೊರಟ್ಟಿ ಹೇಳಿದ್ದಾರೆ. ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ.

Leave a Reply

Your email address will not be published.