Indian Postal Circle Recruitment 2020: 1826 ಗ್ರಾಮೀಣ ದಖ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

December 31, 2020
Thursday, December 31, 2020

 


ಭಾರತೀಯ ಪೋಸ್ಟಲ್ ಸರ್ಕಲ್ 1826 ಗ್ರಾಮೀಣ ದಖ್ ಸೇವಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಹುದ್ದೆಗಳ ಬಗ್ಗೆ ತಿಳಿದುಕೊಂಡು ಆನ್‌ಲೈನ್ ಮೂಲಕ ಜನವರಿ 20,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

10 ಮತ್ತು 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಡಿಸೆಂಬರ್ 21,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,000/- ರಿಂದ 14,500/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಮಹಿಳಾ/ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.appost.in/gdsonline/home.aspx?utm_source=DH-MoreFromPub&utm_medium=DH-app&utm_campaign=DH ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 20,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Thanks for reading Indian Postal Circle Recruitment 2020: 1826 ಗ್ರಾಮೀಣ ದಖ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on Indian Postal Circle Recruitment 2020: 1826 ಗ್ರಾಮೀಣ ದಖ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Post a Comment