ಈ ಜಿಲ್ಲೆಯಲ್ಲಿ 28 ಶಿಕ್ಷಕರು, 68 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ

January 06, 2021
Wednesday, January 6, 2021

 


ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪರೀಕ್ಷೆಗಾಗಿ ನವೆಂಬರ್ 17 ರಿಂದ ಈ ವರೆಗೆ 28 ಶಿಕ್ಷಕರು, 68 ವಿದ್ಯಾರ್ಥಿಗಳಲ್ಲಿ ಕೋವಿಡ್19 ಕೊರೋನಾ ಸೋಂಕು ದೃಢಪಟ್ಟಿದೆ.

ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿ ಕಾಲೇಜುಗಳ ನವೆಂಬರ್ 17 ರಿಂದ ಈ ವರೆಗೆ 21,749 ವಿದ್ಯಾರ್ಥಿಗಳ ಗಂಟಲು ದ್ರವ ಪರೀಕ್ಷೆ ಮಾಡಿದ್ದು, 68 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ.

ಗಂಟಲು ಪರೀಕ್ಷೆ‌ ಮಾಡಿಸಿಕೊಂಡ 930 ಶಿಕ್ಷಕ- ಉಪನ್ಯಾಸಕರು ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷಿಸಿದಾಗ 28 ಶಿಕ್ಷಕರಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಸುನಿಲಕುಮಾರ ತಿಳಿಸಿದ್ದಾರೆ.

Thanks for reading ಈ ಜಿಲ್ಲೆಯಲ್ಲಿ 28 ಶಿಕ್ಷಕರು, 68 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ಈ ಜಿಲ್ಲೆಯಲ್ಲಿ 28 ಶಿಕ್ಷಕರು, 68 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ

Post a Comment