BIG BREAKING: ಘೋರ ದುರಂತ, ಆಸ್ಪತ್ರೆಗೆ ಭಾರೀ ಬೆಂಕಿ - 10 ಮಕ್ಕಳು ಸಜೀವ ದಹನ

January 08, 2021

 


ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಉಂಟಾಗಿ 10 ಮಕ್ಕಳು ಸಜೀವ ದಹನವಾದ ಘಟನೆ ಮಹಾರಾಷ್ಟ್ರದ ನಾಗ್ಪುರದ ಭಂಡಾರ ಆಸ್ಪತ್ರೆಯಲ್ಲಿ ನಡೆದಿದೆ.

ಮಕ್ಕಳ ವಾರ್ಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಒಂದು ದಿನದಿಂದ ಮೂರು ದಿನಗಳ ಒಳಗಿನ 10 ಮಕ್ಕಳು ಸಜೀವ ದಹನವಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ವಾರ್ಡ್ ಗೆ ವ್ಯಾಪಿಸಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Related Articles

Advertisement
Previous
Next Post »