BIG BREAKING : ಬೆಳಗಾವಿಯಲ್ಲಿ ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

January 27, 2021
Wednesday, January 27, 2021

 


ಬೆಳಗಾವಿ : ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

ರಾಯಬಾಗ ರೈಲ್ವೆ ನಿಲ್ದಾಣದ ಬಳಿ ಒಂದೇ ಕುಟುಂಬದ ನಾಲ್ವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮೃತರನ್ನು ತಂದೆ ಬೀರಡಿ ಸಾತಪ್ಪ ಸುತಾರ್( 60) ತಾಯಿ ಮಹಾದೇವಿ (50), ಮಕ್ಕಳಾದ ದತ್ತಾತ್ರೇಯ (28) ಮತ್ತು ಸಂತೋಷ್ (25) ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ಬೆಳಗಾವಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Thanks for reading BIG BREAKING : ಬೆಳಗಾವಿಯಲ್ಲಿ ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on BIG BREAKING : ಬೆಳಗಾವಿಯಲ್ಲಿ ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Post a Comment