ಶಾಲಾ ಶುಲ್ಕ ಕಡಿತ: ಮಕ್ಕಳನ್ನು ಶಾಲೆಗೆ ಕಳಿಸುವ ಪೋಷಕರಿಗೆ ಇಲ್ಲಿದೆ ಗುಡ್ ನ್ಯೂಸ್

January 20, 2021
Wednesday, January 20, 2021

 


ಬೆಂಗಳೂರು: ಖಾಸಗಿ ಶಾಲೆ ಶುಲ್ಕದಲ್ಲಿ ಶೇಕಡ 35 ರಷ್ಟು ಕಡಿತ ಮಾಡಲು ಶೀಘ್ರದಲ್ಲೇ ಆದೇಶ ಹೊರಡಿಸುವ ಸಾಧ್ಯತೆ ಇದೆ.

ಶುಲ್ಕ ನಿಗದಿಗೆ ಸಂಬಂಧಿಸಿದಂತೆ ಸರ್ಕಾರ ಸರ್ಕಾರಕ್ಕೆ ಶಿಕ್ಷಣ ಇಲಾಖೆಯಿಂದ ವರದಿ ಸಲ್ಲಿಸಲಾಗಿದೆ. ಕೊರೋನಾ ಕಾರಣದಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ಪೋಷಕರಿಗೆ ಅನುಕೂಲವಾಗುವಂತೆ ಈ ಶೈಕ್ಷಣಿಕ ಸಾಲಿನಲ್ಲಿ ಖಾಸಗಿ ಶಾಲೆಗಳಲ್ಲಿ ಶುಲ್ಕ ಕಡಿತಕ್ಕೆ ಸರ್ಕಾರ ತೀರ್ಮಾನಿಸಿದೆ. ಶೇಕಡ 35 ರಷ್ಟು ಶುಲ್ಕ ಕಡಿತಗೊಳಿಸುವ ಆದೇಶ ಹೊರಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.


Thanks for reading ಶಾಲಾ ಶುಲ್ಕ ಕಡಿತ: ಮಕ್ಕಳನ್ನು ಶಾಲೆಗೆ ಕಳಿಸುವ ಪೋಷಕರಿಗೆ ಇಲ್ಲಿದೆ ಗುಡ್ ನ್ಯೂಸ್ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ಶಾಲಾ ಶುಲ್ಕ ಕಡಿತ: ಮಕ್ಕಳನ್ನು ಶಾಲೆಗೆ ಕಳಿಸುವ ಪೋಷಕರಿಗೆ ಇಲ್ಲಿದೆ ಗುಡ್ ನ್ಯೂಸ್

Post a Comment