ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಪರೀಕ್ಷಾ ಶುಲ್ಕ ಪಾವತಿಸುವ ದಿನಾಂಕ ವಿಸ್ತರಣೆ

January 30, 2021
Saturday, January 30, 2021

 


ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2021 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕವನ್ನು ಪಾವತಿಸಲು ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು ಫೆಬ್ರವರಿ 6 ರವರೆಗೆ ದಂಡ ಶುಲ್ಕದೊಂದಿಗೆ ವಿಸ್ತರಿಸಿದೆ.

ಈ ಅಭ್ಯರ್ಥಿಗಳು ಫೆಬ್ರವರಿ 6ರೊಳಗೆ ಪರೀಕ್ಷಾ ಶುಲ್ಕದ ಜೊತೆಗೆ 500 ರೂ. ದಂಡ ಶುಲ್ಕ 2020 ರೂ. ವಿಶೇಷ ದಂಡ ಶುಲ್ಕ ಪಾವತಿಸಿ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದು. ಕಾಲೇಜಿನವರು ಇಲಾಖೆಯ ಖಜಾನೆಗೆ ಸಲ್ಲಿಸಲು ಫೆಬ್ರವರಿ 8 ಮತ್ತು ಮೂಲ ಚಲನ್ ಸಹಿತ ಕಚೇರಿಗೆ ಸಲ್ಲಿಸಲು ಫೆ. 9 ಒನೆಯ ದಿನವಾಗಿದೆ.


Thanks for reading ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಪರೀಕ್ಷಾ ಶುಲ್ಕ ಪಾವತಿಸುವ ದಿನಾಂಕ ವಿಸ್ತರಣೆ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಪರೀಕ್ಷಾ ಶುಲ್ಕ ಪಾವತಿಸುವ ದಿನಾಂಕ ವಿಸ್ತರಣೆ

Post a Comment