ಮೊರಾರ್ಜಿ ದೇಸಾಯಿ ವಸತಿ ಶಾಲೆ : ಅಥಿತಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

January 03, 2021
Sunday, January 3, 2021

 


ಸುದ್ದಿದಿನ,ಕಲಬುರಗಿ : ನಗರದ ಮೊರಾರ್ಜಿ ದೇಸಾಯಿ ಪರಿಶಿಷ್ಟ ಜಾತಿ ಮತ್ತು ಪಂಗಡ ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆಯಲ್ಲಿ 2020-21ನೇ ಸಾಲಿಗೆ ಖಾಲಿ ಇರುವ ಅಥಿತಿ ಶಿಕ್ಷಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶಾಲೆಯಲ್ಲಿ ಖಾಲಿಯಿರುವ ವಿಜ್ಞಾನ ವಿಷಯಕ್ಕೆ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಸ್ಸಿ, ಬಿ.ಇಡಿ ಪದವಿ ಹೊಂದಿರಬೇಕು. ಹಾಗೂ ಅಭ್ಯರ್ಥಿಗಳು 2021ರ ಜನವರಿ 7ರ ಸಂಜೆ 4.30 ಗಂಟೆಯೊಳಗಾಗಿ ಸ್ವ-ವಿವರಗಳನ್ನೊಳಗೊಂಡ ಅರ್ಜಿ ಸಲ್ಲಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Thanks for reading ಮೊರಾರ್ಜಿ ದೇಸಾಯಿ ವಸತಿ ಶಾಲೆ : ಅಥಿತಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ | Tags:

Next Article
« Prev Post
Previous Article
Next Post »

Related Posts

Show comments
Hide comments

5 komentar on ಮೊರಾರ್ಜಿ ದೇಸಾಯಿ ವಸತಿ ಶಾಲೆ : ಅಥಿತಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

 1. Physical tacher not taken why plz and me

  ReplyDelete
 2. For science teacher ....How much salary ?

  ReplyDelete
 3. For science teacher ....How much salary ?

  ReplyDelete
 4. How government getting guest teachers for less salary, without any allowances like same, why we people may not elect for guest MLA And MP? It's helpful for reduce national expenditure...!!

  ReplyDelete