ರಾಜ್ಯದ ಜನತೆಗೆ ಮತ್ತೊಂದು 'ಶಾಕಿಂಗ್' ನ್ಯೂಸ್: ವಿದ್ಯುತ್ ಗ್ರಾಹಕರಿಗೆ ದರ ಹೆಚ್ಚಳ ಬರೆ

January 08, 2021
Friday, January 8, 2021

 


ಬೆಂಗಳೂರು: ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ನವೆಂಬರ್ 1 ರಿಂದ ಅನ್ವಯವಾಗುವಂತೆ ವಿದ್ಯುತ್ ದರವನ್ನು ಯುನಿಟ್ ಗೆ 40 ಪೈಸೆಯಷ್ಟು ಹೆಚ್ಚಳ ಮಾಡಿದೆ.

ಈಗ ಇಂಧನ ವೆಚ್ಚ ಹೆಚ್ಚಳ ಹೊಂದಾಣಿಕೆ ಶುಲ್ಕದ ಹೆಸರಿನಲ್ಲಿ 5 ರಿಂದ 8 ಪೈಸೆಯವರೆಗೆ ವಿದ್ಯುತ್ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಇದರೊಂದಿಗೆ ಏಪ್ರಿಲ್ 1 ರಿಂದ ಮತ್ತೆ ದರ ಏರಿಕೆಗೆ ಸಿದ್ಧತೆ ನಡೆಸಲಾಗಿದೆ.

ಈ ಮೂಲಕ ವಿದ್ಯುತ್ ಗ್ರಾಹಕರಿಗೆ ಶಾಕ್ ಮೇಲೆ ಶಾಕ್ ನೀಡಲು ಮುಂದಾಗಿದೆ. ಮುಂದಿನ ಮೂರು ತಿಂಗಳಲ್ಲಿ ಮತ್ತೆ ವಿದ್ಯುತ್ ದರ ಹೆಚ್ಚಳ ಮಾಡಲು ಸಿದ್ಧತೆ ನಡೆಸಲಾಗಿದ್ದು, ಏಪ್ರಿಲ್ 1 ರಿಂದ ಅನ್ವಯವಾಗುವಂತೆ ಎಷ್ಟು ದರ ಏರಿಕೆ ಮಾಡಬೇಕು ಎಂಬುದರ ಕುರಿತು ಪ್ರಸ್ತಾವನೆ ಸಲ್ಲಿಸಲು ಎಸ್ಕಾಂಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.


Thanks for reading ರಾಜ್ಯದ ಜನತೆಗೆ ಮತ್ತೊಂದು 'ಶಾಕಿಂಗ್' ನ್ಯೂಸ್: ವಿದ್ಯುತ್ ಗ್ರಾಹಕರಿಗೆ ದರ ಹೆಚ್ಚಳ ಬರೆ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ರಾಜ್ಯದ ಜನತೆಗೆ ಮತ್ತೊಂದು 'ಶಾಕಿಂಗ್' ನ್ಯೂಸ್: ವಿದ್ಯುತ್ ಗ್ರಾಹಕರಿಗೆ ದರ ಹೆಚ್ಚಳ ಬರೆ

Post a Comment