Ration Card: ಪಡಿತರದಾರರಿಗೆ ರಾಜ್ಯ ಸರ್ಕಾರದಿಂದ 'ಭರ್ಜರಿ ಸಿಹಿ ಸುದ್ದಿ'..!

January 06, 2021
Wednesday, January 6, 2021

 


ಬೆಂಗಳೂರು: ಇನ್ಮುಂದೆ ರಾಜ್ಯದ ನ್ಯಾಯಾ ಬೆಲೆ ಅಂಗಡಿಗಳಲ್ಲಿ ಮೈಸೂರು ಸ್ಯಾಂಡಲ್ ಸೋಪು, ಅಡುಗೆ ಎಣ್ಣೆ, ಉಪ್ಪು ಸಿಗಲಿದೆ ಅಂತ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ. ಅವರು ಸೋಮವಾರ ರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದಿಂದ ಹಮ್ಮಿಕೊಂಡಿದ್ದ, ರಾಜ್ಯಮಟ್ಟದ ಸಮ್ಮೇಳನ ಹಾಗೂ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು.

ಇದೇ ವೇಳೆ ಅವರು ಮಾತನಾಡಿ, ಇನ್ನೂ ಇದೇ ವೇಳೆ ಅವರು ಹಂತ ಹಂತವಾಗಿ ರಾಜ್ಯಾದ್ಯಂತ ಈ ಯೋಜನೆಯನ್ನು ವಿತರಿಸಲಾಗುವುದು. ರಾಜ್ಯ ಬಜೆಟ್ ಮಂಡನೆ ನಂತರ ಪಡಿತರ(Ration Card)ದ ಜೊತೆಗೆ ರಾಜ್ಯದ ನ್ಯಾಯಾ ಬೆಲೆ ಅಂಗಡಿಗಳಲ್ಲಿ ಮೈಸೂರು ಸ್ಯಾಂಡಲ್ ಸೋಪು, ಅಡುಗೆ ಎಣ್ಣೆ, ಉಪ್ಪು ಸಿಗಲಿದೆ ಅಂತ ಹೇಳಿದರು.

ಸದ್ಯದಲ್ಲೇ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಂಡು ಮುಂದಿನ ಬಜೆಟ್‍ನಲ್ಲಿ ಪ್ರಸ್ತಾಪಿಸಲಾಗುವುದು ಅಂತ ಅವರು ಹೇಳಿದರು.Thanks for reading Ration Card: ಪಡಿತರದಾರರಿಗೆ ರಾಜ್ಯ ಸರ್ಕಾರದಿಂದ 'ಭರ್ಜರಿ ಸಿಹಿ ಸುದ್ದಿ'..! | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on Ration Card: ಪಡಿತರದಾರರಿಗೆ ರಾಜ್ಯ ಸರ್ಕಾರದಿಂದ 'ಭರ್ಜರಿ ಸಿಹಿ ಸುದ್ದಿ'..!

Post a Comment