ಬೀದರ್‌: ಖಾಸಗಿ ಶಾಲೆಗಳು ಬಂದ್

February 15, 2021

 


ಬೀದರ್‌: ಅನುದಾನ ರಹಿತ ಖಾಸಗಿ ಶಾಲೆಗಳಿಗೆ 371 ಜೆ ಅಡಿಯಲ್ಲಿ ಅನುದಾನ ಕೊಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದ ನೇತೃತ್ವದಲ್ಲಿ ಸೋಮವಾರ ಖಾಸಗಿ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.

ಆಯಾ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯರು ಹಾಗೂ ಶಿಕ್ಷಕರು ತಮ್ಮ ಶಾಲೆಗಳಿಗೆ ಬೀಗ ಹಾಕಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.


Related Articles

Advertisement
Previous
Next Post »