ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ : ಸಚಿವ ಡಾ. ಸುಧಾಕರ್ ಹೇಳಿದ್ದೇನು ಗೊತ್ತಾ.!? http://dhunt.in/d7UYY?s=a&uu=0x4d9d7074634a3aef&ss=pd Source : "Kannada News Now" via Dailyhunt ಆಪ್ ಡೌನ್ಲೋಡ್ ಮಾಡಿ http://dhunt.in/DWND

February 20, 2021
Saturday, February 20, 2021

 


ಬೆಂಗಳೂರು : ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಅಥವಾ ಅರೆ ಲಾಕ್ ಡೌನ್ ಹೆರುವ ಸ್ಥಿತಿ ನಿರ್ಮಾಣವಾಗಿಲ್ಲ. ಆದರೆ ಜನ ಸಾಮಾನ್ಯರು ಕೊರೋನಾ ಬಗ್ಗೆ ಸಾಕಷ್ಟು ಎಚ್ಚರಿಕೆಯಿಂದಿರಬೇಕು ಮತ್ತು ಕೊರೋನಾ ನಿಯಮಗಳನ್ನು ಪಾಲಿಸಬೇಕು ಎಂದು ಅರೋಗ್ಯ ಸಚಿವ ಡಾ. ಸುಧಾಕರ್ ಹೇಳಿದರು.

ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಧಾಕರ್ ನೆರೆ ರಾಜ್ಯಗಳಲ್ಲಿ ಕೊರೋನಾ ಎರಡನೇ ಏಲ್ ಆರಂಭವಾಗಿದೆ, ಈ ಹಿನ್ನೆಲೆಯಲ್ಲಿ ಕೇರಳ , ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸುವ ಕುರಿತಂತೆ ಸದ್ಯದಲ್ಲೇ ಗೃಹ ಮತ್ತು ಕಂದಾಯ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಆದರೆ ಸದ್ಯ ರಾಜ್ಯದಲ್ಲಿ ಕೊರೋನಾ ಏರಿಕೆ ಕಂಡು ಬಂದಿಲ್ಲ, ಆದುದರಿಂದ ಲಾಕ್ ಡೌನ್ ಅಥವಾ ಅರೆ ಲಾಕ್ ಡೌನ್ ಹೆರುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಅವರು ಹೇಳಿದರು.


Thanks for reading ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ : ಸಚಿವ ಡಾ. ಸುಧಾಕರ್ ಹೇಳಿದ್ದೇನು ಗೊತ್ತಾ.!? http://dhunt.in/d7UYY?s=a&uu=0x4d9d7074634a3aef&ss=pd Source : "Kannada News Now" via Dailyhunt ಆಪ್ ಡೌನ್ಲೋಡ್ ಮಾಡಿ http://dhunt.in/DWND | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ : ಸಚಿವ ಡಾ. ಸುಧಾಕರ್ ಹೇಳಿದ್ದೇನು ಗೊತ್ತಾ.!? http://dhunt.in/d7UYY?s=a&uu=0x4d9d7074634a3aef&ss=pd Source : "Kannada News Now" via Dailyhunt ಆಪ್ ಡೌನ್ಲೋಡ್ ಮಾಡಿ http://dhunt.in/DWND

Post a Comment