ರಾಜ್ಯದ 6 ರಿಂದ 9 ನೇ ತರಗತಿಗೆ `ಮೌಲ್ಯಂಕನ ಪರೀಕ್ಷೆ' : ಶಿಕ್ಷಣ ಸಚಿವರಿಂದ ಇಂದು ಮಹತ್ವದ ಸಭೆ

April 15, 2021
Thursday, April 15, 2021

 


ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ 6 ರಿಂದ 9 ನೇ ತರಗತಿಯ ಮೌಲ್ಯಂಕನ ಪರೀಕ್ಷೆಯ ಕುರಿತಂತೆ ಇಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ.

ಸಚಿವ ಸುರೇಶ್ ಕುಮಾರ್ ಇಂದು ಸರ್ವಶಿಕ್ಷಣ ಅಭಿಯಾನ ಕಚೇರಿಯಲ್ಲಿ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ್ದು, ಇಂದು ರಾಜ್ಯದ 6 ರಿಂದ 9 ನೇ ತರಗತಿ ಮೌಲ್ಯಂಕನ ಪರೀಕ್ಷೆಯ ಭವಿಷ್ಯ ನಿರ್ಧಾರವಾಗಲಿದೆ.

ಈಗಾಗಲೇ ಕೊರೊನಾ ವೈರಸ್ ಹಿನ್ನೆಲೆಯಲ್ಲಿ 1 ರಿಂದ 9 ನೇ ತರಗತಿಗಳ ಮೌಲ್ಯಂಕನ ಪರೀಕ್ಷೆ ನಿರ್ಧಾರವಾಗಿಲ್ಲ. ಹೀಗಾಗಿ ಇಂದು ನಡೆಯಲಿರುವ ಸಭೆಯಲ್ಲಿ ಮೌಲ್ಯಂಕನ ಪರೀಕ್ಷೆ ಕುರಿತು ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.

Thanks for reading ರಾಜ್ಯದ 6 ರಿಂದ 9 ನೇ ತರಗತಿಗೆ `ಮೌಲ್ಯಂಕನ ಪರೀಕ್ಷೆ' : ಶಿಕ್ಷಣ ಸಚಿವರಿಂದ ಇಂದು ಮಹತ್ವದ ಸಭೆ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ರಾಜ್ಯದ 6 ರಿಂದ 9 ನೇ ತರಗತಿಗೆ `ಮೌಲ್ಯಂಕನ ಪರೀಕ್ಷೆ' : ಶಿಕ್ಷಣ ಸಚಿವರಿಂದ ಇಂದು ಮಹತ್ವದ ಸಭೆ

Post a Comment