ರಾಜ್ಯದಲ್ಲಿ 'ಮತ್ತೆ ಲಾಕ್ ಡೌನ್'.? 'ಸಿಎಂ ಯಡಿಯೂರಪ್ಪ' ಈ ಬಗ್ಗೆ ಹೇಳಿದ್ದೇನು ಗೊತ್ತಾ.?

April 12, 2021
Monday, April 12, 2021

 


ಬೀದರ್ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಮಾಡುವ ಅನಿವಾರ್ಯತೆ ಎದುರಾದರೆ ಲಾಕ್ ಡೌನ್ ಮಾಡಲಾಗುತ್ತದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಜನರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ, ಸರ್ವಪಕ್ಷ ಪಕ್ಷ ಸಭೆ ಕರೆದು ಲಾಕ್ ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಜನರು ಆರೋಗ್ಯದ ದೃಷ್ಟಿಯಿಂದ ಸರ್ಕಾರದ ಕ್ರಮ ಅನುಸರಿಸಬೇಕು.ನಮಗೆ ಲಾಕ್ ಡೌನ್ ಮಾಡುವ ಉದ್ದೇಶ ಇಲ್ಲ.

ಜನರು ಸಹಕಾರ ನೀಡಿದಿದ್ದರೆ ಕೊರೊನಾ ಲಾಕ್ ಡೌನ್ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.

Thanks for reading ರಾಜ್ಯದಲ್ಲಿ 'ಮತ್ತೆ ಲಾಕ್ ಡೌನ್'.? 'ಸಿಎಂ ಯಡಿಯೂರಪ್ಪ' ಈ ಬಗ್ಗೆ ಹೇಳಿದ್ದೇನು ಗೊತ್ತಾ.? | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ರಾಜ್ಯದಲ್ಲಿ 'ಮತ್ತೆ ಲಾಕ್ ಡೌನ್'.? 'ಸಿಎಂ ಯಡಿಯೂರಪ್ಪ' ಈ ಬಗ್ಗೆ ಹೇಳಿದ್ದೇನು ಗೊತ್ತಾ.?

Post a Comment