14ರ ಬಾಲಕನನ್ನು ಪ್ರೀತಿಸಿ ಓಡಿಹೋದ ಎರಡು ಮಕ್ಕಳ ತಾಯಿ..!

June 07, 2021
Monday, June 7, 2021

14ರ ಬಾಲಕನನ್ನು ಪ್ರೀತಿಸಿ ಓಡಿಹೋದ ಎರಡು ಮಕ್ಕಳ ತಾಯಿ..!

File Type: News                                                     

File Language :- Kannada

Which Department :- Education

State :- karnataka

Published Date :- 06/06/2021

File Format :-pdf

File Size :- 887kb

Number Of Pages :- 01

Scanned Copy :- Yes

Copy Text :- No

Enable :- Yes

Quality :- High

File Size Reduced :- No

Password Protected :- No

Passworod Encrypted:- No

Image File Available :- Yes

File Vieow Available :- Yes

Download Link Available :- Yes

Cost :- No

Personal Use Only



ರಾಯ್ಪುರ: ಎರಡು ಮಕ್ಕಳ ತಾಯಿ 14 ವರ್ಷದ ಬಾಲಕನನ್ನು ಪ್ರೀತಿಸಿ ಆತನೊಂದಿಗೆ ಓಡಿ ಹೋಗಿರುವ ವಿಚಿತ್ರ ಘಟನೆಯೊಂದು ಛತ್ತೀಸ್ ಗಢದ ಕೋರಬಾದದಲ್ಲಿ ನಡೆದಿದೆ.
ಮಹಿಳೆಯ ಪತಿ ಸರ್ಕಾರ ನೌಕರ. ಮನೆಯಲ್ಲಿ ಹೇಳಿಕೊಳ್ಳುವಂತಹ ಸಮಸ್ಯೆಯೇನೂ ಇರಲಿಲ್ಲ. ಆದರೆ ಮಹಿಳೆಗೆ ಮಾತ್ರ ಮಗನ ವಯಸ್ಸಿನ ಬಾಲಕನ ಮೇಲೆ ಪ್ರೇಮಾಂಕುರವಾಗಿದ್ದು, ಆತನ ಜೊತೆ ಓಡಿ ಹೋಗಿದ್ದಾಳೆ. ಸದ್ಯ ಇಬ್ಬರೂ ಸಿಕ್ಕಿಬಿದ್ದಿದ್ದು, ಪ್ರಕರಣ ದಾಖಲಾಗಿದೆ.
ಗಂಟುಮೂಟೆ ಕಟ್ಟಿಕೊಂಡು ಓಡಿ ಹೋಗಿದ್ದರಿಂದ ಆತಂಕಗೊಂಡ ಆಕೆಯ ಮನೆಯವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇತ್ತ ಬಾಲಕನ ಮನೆಯವರು ಕೂಡ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಎರಡೂ ಕುಟುಂಬದ ಪ್ರಕರಣ ದಾಖಲಿಸಿರುವ ಪೊಲೀಸರು ಇಬ್ಬರ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಜೋಡಿ ಜಾಂಜಗೀರ-ಚಂಪಾ ಪ್ರದೇಶದಲ್ಲಿ ಸುತ್ತಾಡುತ್ತಿತ್ತು.

ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಾಪಸ್ ಕರೆದುಕೊಂಡು ಬಂದಿದ್ದಾರೆ. ಘಟನೆ ಸಂಬಂಧ ಪೊಲೀಸರು ಮಹಿಳೆಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಬಾಲಕನನ್ನು ಆತನ ಮನೆಯವರಿಗೆ ಒಪ್ಪಿಸಿದ್ದಾರೆ.



Thanks for reading 14ರ ಬಾಲಕನನ್ನು ಪ್ರೀತಿಸಿ ಓಡಿಹೋದ ಎರಡು ಮಕ್ಕಳ ತಾಯಿ..! | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on 14ರ ಬಾಲಕನನ್ನು ಪ್ರೀತಿಸಿ ಓಡಿಹೋದ ಎರಡು ಮಕ್ಕಳ ತಾಯಿ..!

Post a Comment