ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮುಹೂರ್ತ ಫಿಕ್ಸ್: ಜುಲೈ 3ನೇ ವಾರ ಪರೀಕ್ಷೆ

June 04, 2021
Friday, June 4, 2021

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮುಹೂರ್ತ ಫಿಕ್ಸ್: ಜುಲೈ 3ನೇ ವಾರ ಪರೀಕ್ಷೆ

File Type: News                                                     

File Language :- Kannada

Which Department :- Education

State :- karnataka

Published Date :- 04/06/2021

File Format :-pdf

File Size :- 887kb

Number Of Pages :- 01

Scanned Copy :- Yes

Copy Text :- No

Enable :- Yes

Quality :- High

File Size Reduced :- No

Password Protected :- No

Passworod Encrypted:- No

Image File Available :- Yes

File Vieow Available :- Yes

Download Link Available :- Yes

Cost :- No

Personal Use Only



ಕೊರೊನಾ ಎರಡನೇ ಅಲೆಯ ಅಬ್ಬರದ ನಡುವೆಯೂ ರಾಜ್ಯ ಸರಕಾರ ಎಸ್ ಎಸ್ ಎಲ್ ಸಿ ಪರೀಕ್ಷೆ ಯನ್ನು ಜುಲೈ 3 ನೇ ವಾರದಲ್ಲಿ ನಡೆಸಲು ತೀರ್ಮಾನಿಸಿದೆ.

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಗಳಿಗೆ 3 ವಿಷಯದಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.

ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳು ಸೇರಿ ಒಂದೇ ಪರೀಕ್ಷೆ ನಡೆಯಲು ನಿರ್ಧರಿಸಲಾಗಿದ್ದು,

120 ಅಂಕಗಳಿಗೆ ಮಲ್ಟಿಪಲ್‌ ಚಾಯ್ಸ್ ಪ್ರಶ್ನೆ ಪತ್ರಿಕೆ ಇರುತ್ತದೆ. ಪ್ರತಿ ವಿಷಯಕ್ಕೆ‌ 40 ಅಂಕಗಳನ್ನು ನಿಗದಿ ಮಾಡಲಾಗಿದೆ.

ಐಚ್ಛಿಕ ಭಾಷೆಗೆ ಒಂದು ಪೇಪರ್ ಸಿದ್ದಪಡಿಸಿ ಪರೀಕ್ಷೆ ನಡೆಯಲಿದೆ. A+ A ಗ್ರೇಡ್ ಮಾದರಿಯಲ್ಲಿ ಎಕ್ಸಾಂ ನಡೆಸಲು ಸರ್ಕಾರದ ನಿರ್ಧಾರ.!



Thanks for reading ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮುಹೂರ್ತ ಫಿಕ್ಸ್: ಜುಲೈ 3ನೇ ವಾರ ಪರೀಕ್ಷೆ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮುಹೂರ್ತ ಫಿಕ್ಸ್: ಜುಲೈ 3ನೇ ವಾರ ಪರೀಕ್ಷೆ

Post a Comment