ಮಗನಿಗೆ ಗೊತ್ತಾಗದಂತೆ ಸೊಸೆಯನ್ನು 80 ಸಾವಿರ ರೂಪಾಯಿಗೆ ಮಾರಿದ ಮಾವ!

June 07, 2021
Monday, June 7, 2021

ಮಗನಿಗೆ ಗೊತ್ತಾಗದಂತೆ ಸೊಸೆಯನ್ನು 80 ಸಾವಿರ ರೂಪಾಯಿಗೆ ಮಾರಿದ ಮಾವ!

File Type: News                                                     

File Language :- Kannada

Which Department :- Education

State :- karnataka

Published Date :- 07/06/2021

File Format :-pdf

File Size :- 887kb

Number Of Pages :- 01

Scanned Copy :- Yes

Copy Text :- No

Enable :- Yes

Quality :- High

File Size Reduced :- No

Password Protected :- No

Passworod Encrypted:- No

Image File Available :- Yes

File Vieow Available :- Yes

Download Link Available :- Yes

Cost :- No

Personal Use Only

ಲಖನೌ: ಅವರಿಬ್ಬರದ್ದು ಲವ್​ ಮ್ಯಾರೇಜ್. ಸೋಶಿಯಲ್​ ಮೀಡಿಯಾ ಮೂಲಕ ಸ್ನೇಹಿತರಾಗಿದ್ದ ಅಸ್ಸಾಂ ಮೂಲದ ಯುವತಿ ಮತ್ತು ಉತ್ತರ ಪ್ರದೇಶದ ಮೂಲದ ಪ್ರಿನ್ಸ್ ಮದುವೆಯಾಗಿದ್ದರು. ಪ್ರಿನ್ಸ್ ಟ್ಯಾಕ್ಸಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಗಾಜಿಯಾಬಾದ್​ನಲ್ಲೇ ವಾಸ ಆರಂಭಿಸಿದ್ದರು.

ಈ ಮಧ್ಯೆ ಪ್ರಿನ್ಸ್​ನ ತಂದೆ ಸೊಸೆಯನ್ನು ಬರಾಬಂಕಿಯಲ್ಲಿರುವ ನಮ್ಮ ಮನೆಗೆ ಬಾ ಎಂದು ಕರೆದಿದ್ದಾರೆ. ಜೂನ್​ 4ರಂದು ಸೊಸೆಯನ್ನು ಮನೆಗೆ ಕರೆಸಿಕೊಂಡಿದ್ದಾರೆ. ಅಲ್ಲಿ ಮತ್ತೊಬ್ಬ ಯುವಕನಿದ್ದು, ಸಂಜೆ ವೇಳೆ ಆತನೇ ನಿನ್ನನ್ನು ಗಂಡನ ಮನೆ ಬಳಿ ಬಿಡುತ್ತಾನೆ ಎಂದು ಕಳುಹಿಸಿಕೊಟ್ಟಿದ್ದಾನೆ. ಆದರೆ ಆತ ಆಕೆಯನ್ನು ಗಾಜಿಯಾಬಾದ್​ಗೆ ಕರೆದುಕೊಂಡು ಹೋಗಿದ್ದಾನೆ.

ಈ ರೀತಿ ಏನೋ ಅನಾಹುತವಾಗಿದೆಯೆಂದು ಯುವತಿಯ ಸಹೋದರ ಪ್ರಿನ್ಸ್​ಗೆ 5ನೇ ತಾರೀಖಿನಂದು ಕರೆ ಮಾಡಿ ತಿಳಿಸಿದ್ದಾನೆ.

ತಕ್ಷಣ ಪ್ರಿನ್ಸ್​ ತನ್ನ ತಂದೆಯ ಮನೆಗೆ ಹೋಗಿದ್ದಾನೆ. ಆದರೆ ಅಲ್ಲಿ ಹೆಂಡತಿಯಾಗಲೀ ಅಥವಾ ತಂದೆಯಾಗಲಿ ಇಲ್ಲದಿರುವುದು ಕಂಡು ಗಾಬರಿಗೊಂಡು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಯುವತಿ ಜತೆ ಆರೋಪಿಯನ್ನು ಹುಡುಕಿದ್ದಾರೆ. ಮಾವ ತನ್ನ ಸೊಸೆಯನ್ನು 80 ಸಾವಿರ ರೂಪಾಯಿಗೆ ಯುವಕನಿಗೆ ಮಾರಿದ್ದಾಗಿ ಹೇಳಲಾಗಿದೆ. ಹಾಗೂ ಆ ಯುವಕ ಆಕೆಯೊಂದಿಗೆ ಮದುವೆ ಮಾಡಿಕೊಳ್ಳಲೂ ಸಿದ್ಧತೆ ಮಾಡಿಕೊಂಡಿದ್ದ ಎನ್ನಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದ 8 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Thanks for reading ಮಗನಿಗೆ ಗೊತ್ತಾಗದಂತೆ ಸೊಸೆಯನ್ನು 80 ಸಾವಿರ ರೂಪಾಯಿಗೆ ಮಾರಿದ ಮಾವ! | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ಮಗನಿಗೆ ಗೊತ್ತಾಗದಂತೆ ಸೊಸೆಯನ್ನು 80 ಸಾವಿರ ರೂಪಾಯಿಗೆ ಮಾರಿದ ಮಾವ!

Post a Comment