BIG BREAKIG NEWS : ಕೋವಿಡ್ ಸೋಂಕಿನಿಂದ ಮೃತಪಟ್ಟ BPL ಕುಟುಂಬಕ್ಕೆ 1 ಲಕ್ಷ ಪರಿಹಾರ - ಸಿಎಂ ಯಡಿಯೂರಪ್ಪ ಘೋಷಣೆ

June 14, 2021
Monday, June 14, 2021



ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟಂತ ಬಿಪಿಎಲ್ ಕುಟುಂಬಸ್ಥರಿಗೆ ಪ್ರತಿ ಕುಟುಂಬದ ಒಬ್ಬರಿಗೆ ರಾಜ್ಯ ಸರ್ಕಾರದಿಂದ 1 ಲಕ್ಷ ಪರಿಹಾರವನ್ನು ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದಂತ ಅವರು, ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟಂತ ಪ್ರತಿ ಬಿಪಿಎಲ್ ಕಾರ್ಡ್ ದಾರರ ಕುಟುಂಬಗಳಿಗೆ, ಸರ್ಕಾರದಿಂದ ಒಂದು ಕುಟುಂಬಕ್ಕೆ ಒಬ್ಬರಿಗೆ 1 ಲಕ್ಷ ಪರಿಹಾರ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಬಿಪಿಎಲ್ ಕುಟುಂಬದ ಒಬ್ಬರಿಗೆ ನೀಡಲಾಗುತ್ತದೆ.

ಮಂಡ್ಯ ಹಾಲು ಒಕ್ಕೂಟದಲ್ಲಿ ಹಾಲಿಗೆ ನೀರು ಕಲಬೆರಿಕೆ ಮಾಡಿರೋದು ಬೆಳಕಿಗೆ ಬಂದಿದೆ. ಈಗಾಗಲೇ ಪ್ರಾಥಮಿಕ ತನಿಖೆಗೆ ಆದೇಶಿಸಲಾಗಿದೆ. ಒಕ್ಕೂಟ ವ್ಯವಸ್ಥಾಪಕರನ್ನು ಹಿಂಪಡೆದು, ಹೊಸ ವ್ಯವಸ್ಥಾಪಕರನ್ನು ನೇಮಿಸಲಾಗಿದೆ. 6 ಜನರನ್ನು ಅಮಾನತು ಮಾಡಲಾಗಿದೆ. ತಪ್ಪು ಎಸಗಿದಂತ ಹಾಲು ಉತ್ಪಾದಕರ ಸಹ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಅವಘಾತದಿಂದ ನಿಧನರಾದಂತ ಸಂಚಾರಿ ವಿಜಯ್ ಅವರಿಗೆ ಸಂತಾಪ ವ್ಯಕ್ತ ಪಡಿಸುವೆ. ಅವರ ಕುಟುಂಬಕ್ಕೆ ನೋವು ಭರಿಸುವಂತ ಶಕ್ತಿ ಕೊಡಲಿ ಎಂಬುದಾಗಿ ಪ್ರರ್ಥಿಸಿದರು.

Thanks for reading BIG BREAKIG NEWS : ಕೋವಿಡ್ ಸೋಂಕಿನಿಂದ ಮೃತಪಟ್ಟ BPL ಕುಟುಂಬಕ್ಕೆ 1 ಲಕ್ಷ ಪರಿಹಾರ - ಸಿಎಂ ಯಡಿಯೂರಪ್ಪ ಘೋಷಣೆ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on BIG BREAKIG NEWS : ಕೋವಿಡ್ ಸೋಂಕಿನಿಂದ ಮೃತಪಟ್ಟ BPL ಕುಟುಂಬಕ್ಕೆ 1 ಲಕ್ಷ ಪರಿಹಾರ - ಸಿಎಂ ಯಡಿಯೂರಪ್ಪ ಘೋಷಣೆ

Post a Comment