BIG NEWS: ಎರಡು ರೈಲುಗಳ ನಡುವೆ ಭೀಕರ ಅಪಘಾತ; 30ಕ್ಕೂ ಹೆಚ್ಚು ಪ್ರಯಾಣಿಕರ ದುರ್ಮರಣ

June 06, 2021
Sunday, June 6, 2021

BIG NEWS: ಎರಡು ರೈಲುಗಳ ನಡುವೆ ಭೀಕರ ಅಪಘಾತ; 30ಕ್ಕೂ ಹೆಚ್ಚು ಪ್ರಯಾಣಿಕರ ದುರ್ಮರಣ

File Type: News                                                     

File Language :- Kannada

Which Department :- Education

State :- karnataka

Published Date :- 06/06/2021

File Format :-pdf

File Size :- 887kb

Number Of Pages :- 01

Scanned Copy :- Yes

Copy Text :- No

Enable :- Yes

Quality :- High

File Size Reduced :- No

Password Protected :- No

Passworod Encrypted:- No

Image File Available :- Yes

File Vieow Available :- Yes

Download Link Available :- Yes

Cost :- No

Personal Use Only

ಲಾಹೋರ್: ಕೊರೊನಾ ಸಂಕಷ್ಟದ ನಡುವೆ ಭೀಕರ ರೈಲು ಅಪಘಾತ ಸಂಭವಿಸಿದ್ದು, ಎರಡು ಎಕ್ಸ್ ಪ್ರೆಸ್ ರೈಲುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 30 ಜನರು ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದ ಘೋಟ್ಕಿ ಬಳಿ ಸಂಭವಿಸಿದೆ.

ಲಾಹೋರ್ ಕಡೆ ಹೊರಟಿದ್ದ ಸರ್ ಸಯ್ಯದ್ ಎಕ್ಸ್ ಪ್ರೆಸ್ ರೈಲು ಹಾಗೂ ಕರಾಚಿಯಿಂದ ಸರ್ ಗೊಡಾ ಕಡೆ ತೆರಳುತ್ತಿದ್ದ ಮಿಲ್ಲತ್ ಎಕ್ಸ್ ಪ್ರೆಸ್ ರೈಲಿನ ನಡುವೆ ಅಪಘಾತ ಸಂಭವಿಸಿದೆ. ಘೋಟ್ಕಿ ಸಮೀಪದ ರೇತಿ ಹಾಗೂ ದರಾರ್ಕಿ ರೈಲು ನಿಲ್ದಾಣಗಳ ಮಧ್ಯೆ ಈ ದುರ್ಘಟನೆ ಸಂಭವಿಸಿದ್ದು, 30 ಜನರು ಮೃತಪಟ್ಟಿದ್ದಾರೆ 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

13 ಬೋಗಿಗಳು ಹಳಿತಪ್ಪಿದ್ದು, 8 ಬೋಗಿಗಳು ಸಂಪೂರ್ಣ ನುಜ್ಜುಗುಜ್ಜಾಗಿವೆ. ರೈಲಿನ ಅವಶೇಷಗಳಡಿಯಲ್ಲಿ ಹಲವರು ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

Thanks for reading BIG NEWS: ಎರಡು ರೈಲುಗಳ ನಡುವೆ ಭೀಕರ ಅಪಘಾತ; 30ಕ್ಕೂ ಹೆಚ್ಚು ಪ್ರಯಾಣಿಕರ ದುರ್ಮರಣ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on BIG NEWS: ಎರಡು ರೈಲುಗಳ ನಡುವೆ ಭೀಕರ ಅಪಘಾತ; 30ಕ್ಕೂ ಹೆಚ್ಚು ಪ್ರಯಾಣಿಕರ ದುರ್ಮರಣ

Post a Comment