BIG NEWS : ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಪರೀಕ್ಷೆ!

June 10, 2021
Thursday, June 10, 2021

 ಬೆಂಗಳೂರು : ರಾಜ್ಯ ಸರ್ಕಾರವು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಂಬಂಧ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಪರೀಕ್ಷೆ ನಡಸಲು ಮುಂದಾಗಿದೆ.


ಈ ವರ್ಷ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದಿಲ್ಲ ಎಂದು ಘೋಷಿಸಿದ್ದ ರಾಜ್ಯ ಸರ್ಕಾರ ಇದೀಗ ಪ್ರಮೋಟ್ ಗಾಗಿ ಆನ್ ಲೈನ್ ನಲ್ಲಿ ಪರೀಕ್ಷೆ ನಡೆಸಲು ಮುಂದಾಗಿರುವುದು ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಎದುರಾಗಿದೆ.

ಈ ಪ್ರಶ್ನೆಪತ್ರಿಕೆಗಳನ್ನು ವಿದ್ಯಾರ್ಥಿಗಳು ಡೌನ್ ಲೋಡ್ ಮಾಡಿಕೊಂಡು ಉತ್ತರ ಬರೆದು, ವಾಟ್ಸ್ ಆಯಪ್, ಇ-ಮೇಲ್, ಅಂಚೆ ಮೂಲಕ ಉಪನ್ಯಾಸಕರಿಗೆ ಸಲ್ಲಿಸಬೇಕು. ಅದನ್ನು ಉಪನ್ಯಾಸಕರು ಮೌಲ್ಯಮಾಪನ ಮಾಡಿ ಸ್ಟೂಡೆಂಟ್ ಅಚೀವ್ ಮೆಂಟ್ ಟ್ರಾಕಿಂಗ್ ಸಿಸ್ಟಂನಲ್ಲಿ ಅಪ್ ಲೋಡ್ ಮಾಡುವಂತೆ ಸೂಚಿಸಲಾಗಿದೆ.

Thanks for reading BIG NEWS : ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಪರೀಕ್ಷೆ! | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on BIG NEWS : ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಪರೀಕ್ಷೆ!

Post a Comment