BIG NEWS : ಕೊರೊನಾದಿಂದ ಮೃತಪಟ್ಟ ಪೋಷಕರ ಮಕ್ಕಳಿಗೆ ಉಚಿತ ಶಿಕ್ಷಣ : ರುಪ್ಸಾ ಘೋಷಣೆ

June 20, 2021
Sunday, June 20, 2021

 


ಬೆಂಗಳೂರು : ಕೊರೊನಾ ವೈರಸ್ ಸೋಂಕಿನಿಂದ ಮರಣ ಹೊಂದಿದ ಪೋಷಕರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುವುದು ಎಂದು ರುಪ್ಸಾ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಘೋಷಣೆ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲೋಕೇಶ್ ತಾಳಿಕಟ್ಟೆ, ಕೊರೊನಾ ಸೋಂಕಿನಿಂದ ಮೃತಪಟ್ಟ ಪೋಷಕರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುವುದು. ನಮ್ಮ ಅಡಿಯಲ್ಲಿ ಬರುವ ಶಾಲೆಗಳಲ್ಲಿ ಕೊರೊನಾದಿಂದ ಮೃತಪಟ್ಟ ಪೋಷಕರ ಮಕ್ಕಳಿಗೆ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಭಾರತದಲ್ಲಿ ಕೊರೊನಾ ಎರಡನೇ ಅಲೆಗೆ ವಿವಿಧ ರಾಜ್ಯಗಳು ಸಲ್ಲಿಸಿದ ಮಾಹಿತಿಯ ಪ್ರಕಾರ 30,071 ಮಕ್ಕಳು ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ, ಪೋಷಕರನ್ನು ಕಳೆದುಕೊಂಡಿದ್ದಾರೆ ಎಂದು ವರಿದಯಾಗಿದೆ.

Thanks for reading BIG NEWS : ಕೊರೊನಾದಿಂದ ಮೃತಪಟ್ಟ ಪೋಷಕರ ಮಕ್ಕಳಿಗೆ ಉಚಿತ ಶಿಕ್ಷಣ : ರುಪ್ಸಾ ಘೋಷಣೆ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on BIG NEWS : ಕೊರೊನಾದಿಂದ ಮೃತಪಟ್ಟ ಪೋಷಕರ ಮಕ್ಕಳಿಗೆ ಉಚಿತ ಶಿಕ್ಷಣ : ರುಪ್ಸಾ ಘೋಷಣೆ

Post a Comment