ಶಾಕಿಂಗ್ : ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ತಾಯಿ, ಐವರು ಮಕ್ಕಳು ಆತ್ಮಹತ್ಯೆ!

June 10, 2021
Thursday, June 10, 2021ರಾಯಪುರ : ಮಹಿಳೆಯೊಬ್ಬರು ತನ್ನ ಐದು ಹೆಣ್ಣು ಮಕ್ಕಳೊಂದಿಗೆ ಚಲಿಸುತ್ತಿರುವ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಛತ್ತೀಸಗಡ ಮಹಾಸಮುಡ್ ಜಿಲ್ಲೆಯಲ್ಲಿ ನಡೆದಿದೆ.

ಮಹಾಸಮುಡ್ ಮತ್ತು ಬೆಲ್ಸೋಂಡ ಕ್ರಾಸ್ಸಿಂಗ್ ನಡುವೆ ಬುಧವಾರ ಮಧ್ಯಾಹ್ನ ಮಹಿಳೆಯೊಬ್ಬಳು ಪತಿಯೊಂದಿಗೆ ಜಗಳವಾಡಿಕೊಂಡು ತನ್ನ ಐದು ಹೆಣ್ಣು ಮಕ್ಕಳೊಂದಿಗೆ ಚಲಿಸುತ್ತಿದ್ದ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉಮಾ ಸಾಹು (45) ಅನ್ನಪೂರ್ಣ, ಯಶೋದಾ, ಭೂಮಿಕ, ಕುಂಕುಮ್, ಮತ್ತು ತುಳಸಿಯೊಂದಿಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಮೂಡಿಗೆರೆ: ಬೆಂಕಿ ಅವಗಢಕ್ಕೆ ಸುಟ್ಟು ಕರಕಲಾಯಿತು ನಾಲ್ಕು ಅಂಗಡಿಗಳು

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಅಂಗಡಿಗಳಿಗೆ ಆಕಸ್ಮಿಕ ಬೆಂಕಿ ತಗುಲಿ, ನಾಲ್ಕು ಅಂಗಡಿ ಸಂಪೂರ್ಣ ಭಸ್ಮವಾಗಿವೆ.

ಪರಿಣಾಮ ಬೇಕರಿ, ಚಪ್ಪಲಿ ಅಂಗಡಿ, ಮೊಬೈಲ್ ಅಂಗಡಿ, ಕಟ್ಟಿಂಗ್ ಶಾಪ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ.

ಬಣಕಲ್ ಮಹೇಶಗೌಡ ಎಂಬವರಿಗೆ ಸೇರಿದ ಕಾಂಪ್ಲೆಕ್ಸ್ ಇದಾಗಿದ್ದು, ಬೆಂಕಿ ಆರಿಸಲು ಸ್ಥಳಕ್ಕೆ ಮೂಡಿಗೆರೆ, ಚಿಕ್ಕಮಗಳೂರು ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದರು.

ಬೆಂಕಿ ಆರಿಸಲು ಸಬ್ ಇನ್ಸ್ಪೆಕ್ಟರ್ ಶ್ರೀನಾಥ್ ರೆಡ್ಡಿ ಮತ್ತು ಪೊಲೀಸರು ಮೊಕ್ಕಾಂ ಹೂಡಿದರು.Thanks for reading ಶಾಕಿಂಗ್ : ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ತಾಯಿ, ಐವರು ಮಕ್ಕಳು ಆತ್ಮಹತ್ಯೆ! | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ಶಾಕಿಂಗ್ : ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ತಾಯಿ, ಐವರು ಮಕ್ಕಳು ಆತ್ಮಹತ್ಯೆ!

Post a Comment