ಪಿಯುಸಿ ಪರೀಕ್ಷೆ ಅಂಕಗಳ ಕುರಿತು ಸ್ಪಷ್ಟನೆ ನೀಡಿದ ಸಚಿವ ಸುರೇಶ್ ಕುಮಾರ್

June 05, 2021
Saturday, June 5, 2021

ಪಿಯುಸಿ ಪರೀಕ್ಷೆ ಅಂಕಗಳ ಕುರಿತು ಸ್ಪಷ್ಟನೆ ನೀಡಿದ ಸಚಿವ ಸುರೇಶ್ ಕುಮಾರ್

File Type: News                                                     

File Language :- Kannada

Which Department :- Education

State :- karnataka

Published Date :- 05/06/2021

File Format :-pdf

File Size :- 887kb

Number Of Pages :- 01

Scanned Copy :- Yes

Copy Text :- No

Enable :- Yes

Quality :- High

File Size Reduced :- No

Password Protected :- No

Passworod Encrypted:- No

Image File Available :- Yes

File Vieow Available :- Yes

Download Link Available :- Yes

Cost :- No

Personal Use Only

ಬೆಂಗಳೂರು : ಪಿಯುಸಿ ಪರೀಕ್ಷೆ ರದ್ದಾಗಿರುವ ಬೆನ್ನಲ್ಲೇ ಅಂಕಗಳ ವಿತರಣೆಯ ಕುರಿತು ವಿದ್ಯಾರ್ಥಿಗಳಿಗೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್. ವಿದ್ಯಾರ್ಥಿಗಳಿಗೆ ಅಂಕ ನೀಡುವ ವೇಳೆ ಅವರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳನ್ನು ಕೂಡ ಒಂದು ಮಾನದಂಡವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದ್ದಾರೆ .

ಈ ಆಲೋಚನೆಯಿಂದಾಗಿ ವಿದ್ಯಾರ್ಥಿಗಳಿಗೆ ನೆರವಾಗಲಿದೆ ಎಂದು ಅಭಿಪ್ರಾಯಪಡಲಾಗಿದೆ .ಇನ್ನು ಮೆಡಿಕಲ್ ಮತ್ತು ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟಣೆ ವೇಳೆ ಪಿಯುಸಿ ಪರೀಕ್ಷೆಯನ್ನು ಪರಿಗಣಿಸದಂತೆ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ . ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅವರಿಗೆ ಸುರೇಶ್ ಕುಮಾರ್‌ ಪತ್ರದ ಮೂಲಕ ಈ ಮನವಿ ಮಾಡಿದ್ದಾರೆ . ಇದೇ ವೇಳೆ ಜೂನ್ ಅಂತ್ಯದ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಲು ಸಿದ್ಧತೆ ನಡೆಸಲಾಗಿದೆ


Thanks for reading ಪಿಯುಸಿ ಪರೀಕ್ಷೆ ಅಂಕಗಳ ಕುರಿತು ಸ್ಪಷ್ಟನೆ ನೀಡಿದ ಸಚಿವ ಸುರೇಶ್ ಕುಮಾರ್ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ಪಿಯುಸಿ ಪರೀಕ್ಷೆ ಅಂಕಗಳ ಕುರಿತು ಸ್ಪಷ್ಟನೆ ನೀಡಿದ ಸಚಿವ ಸುರೇಶ್ ಕುಮಾರ್

Post a Comment