ರಾತ್ರಿ ಹಾಲಿನೊಂದಿಗೆ ಬೆಲ್ಲ ಬೆರೆಸಿ ಕುಡಿಯುವುದರಿಂದ ಇದೆ ಇಷ್ಟೆಲ್ಲಾ ಆರೋಗ್ಯ ಲಾಭ

June 07, 2021
Monday, June 7, 2021

ರಾತ್ರಿ ಹಾಲಿನೊಂದಿಗೆ ಬೆಲ್ಲ ಬೆರೆಸಿ ಕುಡಿಯುವುದರಿಂದ ಇದೆ ಇಷ್ಟೆಲ್ಲಾ ಆರೋಗ್ಯ ಲಾಭ

File Type: News                                                     

File Language :- Kannada

Which Department :- Education

State :- karnataka

Published Date :- 07/06/2021

File Format :-pdf

File Size :- 887kb

Number Of Pages :- 01

Scanned Copy :- Yes

Copy Text :- No

Enable :- Yes

Quality :- High

File Size Reduced :- No

Password Protected :- No

Passworod Encrypted:- No

Image File Available :- Yes

File Vieow Available :- Yes

Download Link Available :- Yes

Cost :- No

Personal Use Only



ರಾತ್ರಿ ಹಾಲು ಕುಡಿದು ಮಲಗುವುದರಿಂದ ಆರೋಗ್ಯದ ಹಲವು ಪ್ರಯೋಜನಗಳಿವೆ ಎಂಬುದು ನಿಮಗೆಲ್ಲಾ ತಿಳಿದ ಸಂಗತಿಯೇ. ಆದರೆ ಈ ಹಾಲಿಗೆ ತುಸು ಬೆಲ್ಲ ಸೇರಿಸಿ ಕುಡಿಯುವುದರ ಲಾಭಗಳೇನು ಗೊತ್ತಾ.?

ಹಾಲಿನೊಂದಿಗೆ ಬೆಲ್ಲ ಸೇವಿಸುವುದರಿಂದ ದೇಹಕ್ಕೆ ಅಗತ್ಯವಿರುವ ಕ್ಯಾಲ್ಸಿಯಂ ಲಭ್ಯವಾಗುತ್ತದೆ. ರಕ್ತ ಶುದ್ಧವಾಗುತ್ತದೆ ಮಾತ್ರವಲ್ಲ ದೇಹದಲ್ಲಿ ಶಕ್ತಿ ವೃದ್ಧಿಸುತ್ತದೆ. ಹಾಗಾಗಿ ಮಲಗುವ ಮುನ್ನ ಕುಡಿಯುವ ಹಾಲಿಗೆ ತುಸು ಬೆಲ್ಲ ಬೆರೆಸಿ ಕುಡಿಯಿರಿ.

ಬೆಲ್ಲವನ್ನು ರಾತ್ರಿ ವೇಳೆ ಸೇವಿಸುವುದರಿಂದ ಗ್ಯಾಸ್ಟ್ರಿಕ್ ಸಮಸ್ಯೆ ನಿಮ್ಮ ಹತ್ತಿರವೂ ಸುಳಿಯುವುದಿಲ್ಲ. ಬೆಲ್ಲ ಹೊಟ್ಟೆಯಲ್ಲಿ ಗ್ಯಾಸ್ ಉತ್ಪತ್ತಿಯಾಗುವ ಸಂದರ್ಭವನ್ನು ತಪ್ಪಿಸುತ್ತದೆ.

ಮಕ್ಕಳಿಗೆ ಹೀಗೆ ಕುಡಿಯಲು ಕೊಡುವುದರಿಂದ ಅವರಿಗೆ ಹಿಮೋಗ್ಲೋಬಿನ್ ಸಮಸ್ಯೆ ಕಾಡುವುದಿಲ್ಲ. ಹಿರಿಯರ ಕಾಲು ಕೀಲು ನೋವುಗಳು ದೂರವಾಗುತ್ತವೆ.

ಇದರೊಂದಿಗೆ ತುಸು ಶುಂಠಿ ಪುಡಿಯನ್ನು ಬೆರೆಸಿ ಕುಡಿದರೆ ಕೆಮ್ಮಿನ ಸಮಸ್ಯೆಯೂ ಇಲ್ಲವಾಗುತ್ತದೆ.

Thanks for reading ರಾತ್ರಿ ಹಾಲಿನೊಂದಿಗೆ ಬೆಲ್ಲ ಬೆರೆಸಿ ಕುಡಿಯುವುದರಿಂದ ಇದೆ ಇಷ್ಟೆಲ್ಲಾ ಆರೋಗ್ಯ ಲಾಭ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ರಾತ್ರಿ ಹಾಲಿನೊಂದಿಗೆ ಬೆಲ್ಲ ಬೆರೆಸಿ ಕುಡಿಯುವುದರಿಂದ ಇದೆ ಇಷ್ಟೆಲ್ಲಾ ಆರೋಗ್ಯ ಲಾಭ

Post a Comment