ಮೊಬೈಲ್​ಗಾಗಿ ನಡುರಸ್ತೆಯಲ್ಲಿ ಯುವತಿಗೆ ಚಾಕು ಬೀಸಿದ ದುಷ್ಕರ್ಮಿ: ವಿಡಿಯೋದಿಂದ ಸಿಕ್ಕಿಬಿದ್ದ ಕಿರಾತಕ

June 02, 2021
Wednesday, June 2, 2021

ಮೊಬೈಲ್​ಗಾಗಿ ನಡುರಸ್ತೆಯಲ್ಲಿ ಯುವತಿಗೆ ಚಾಕು ಬೀಸಿದ ದುಷ್ಕರ್ಮಿ: ವಿಡಿಯೋದಿಂದ ಸಿಕ್ಕಿಬಿದ್ದ ಕಿರಾತಕ

File Type: News                                                     

File Language :- Kannada

Which Department :- Education

State :- karnataka

Published Date :- 02/06/2021

File Format :-pdf

File Size :- 887kb

Number Of Pages :- 01

Scanned Copy :- Yes

Copy Text :- No

Enable :- Yes

Quality :- High

File Size Reduced :- No

Password Protected :- No

Passworod Encrypted:- No

Image File Available :- Yes

File Vieow Available :- Yes

Download Link Available :- Yes

Cost :- No

Personal Use Onlyಭುವನೇಶ್ವರ್​: ಒಡಿಶಾ ರಾಜಧಾನಿ ಭುವನೇಶ್ವರದ ರಸ್ತೆಯಲ್ಲಿ ಯುವತಿಯೊಬ್ಬಳ ಮೇಲೆ ದುಷ್ಕರ್ಮಿಯೊಬ್ಬ ಚಾಕುವಿನಿಂದ ದಾಳಿ ಮಾಡಿದ ವಿಡಿಯೋ ವೈರಲ್​ ಆದ ಎರಡು ದಿನಗಳ ಬೆನ್ನಲ್ಲೇ ಆರೋಪಿಯನ್ನು ಪೊಲೀಸ್​ ಕಮಿಷನರೇಟ್ ವಿಶೇಷ ತಂಡ ಇಂದು ಬಂಧಿಸಿದೆ. ​

ಆರೋಪಿಯ ಸುಳಿವು ಪಡೆದ ವಿಶೇಷ ಪೊಲೀಸ್​ ತಂಡ ಎರಡು ಪ್ರದೇಶಗಳ ಮೇಲೆ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿಯ ಸಂತ್ರಸ್ತ ಯುವತಿಯ ಬಳಿ ಮೊಬೈಲ್​ ಫೋನ್​ ಕಸಿಯಲು ಯತ್ನಿಸಿದ್ದಾನೆ. ಆದರೆ, ವಿರೋಧಿಸಿದಾಗ ಆಕೆಯ ಮೇಲೆ ಆರೋಪಿ ದಾಳಿ ಮಾಡಿದ್ದಾನೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೇ 31ರಂದು ಸಿಸಿಟಿವಿ ವಿಡಿಯೋ ತುಣುಕೊಂದು ಜಾಲತಾಣದಲ್ಲಿ ಕಾಣಿಸಿಕೊಂಡಿತು.

ವಿಡಿಯೋದಲ್ಲಿ ದುಷ್ಕರ್ಮಿಯೊಬ್ಬ ಚಾಕುವಿನಿಂದ ಯುವತಿಯ ಕುತ್ತಿಗೆಗೆ ಹಲ್ಲೆ ಮಾಡಿ ಪರಾರಿಯಾಗಿದ್ದ. ಗಾಯಗೊಂಡ ಯುವತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.Thanks for reading ಮೊಬೈಲ್​ಗಾಗಿ ನಡುರಸ್ತೆಯಲ್ಲಿ ಯುವತಿಗೆ ಚಾಕು ಬೀಸಿದ ದುಷ್ಕರ್ಮಿ: ವಿಡಿಯೋದಿಂದ ಸಿಕ್ಕಿಬಿದ್ದ ಕಿರಾತಕ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ಮೊಬೈಲ್​ಗಾಗಿ ನಡುರಸ್ತೆಯಲ್ಲಿ ಯುವತಿಗೆ ಚಾಕು ಬೀಸಿದ ದುಷ್ಕರ್ಮಿ: ವಿಡಿಯೋದಿಂದ ಸಿಕ್ಕಿಬಿದ್ದ ಕಿರಾತಕ

Post a Comment