ದ್ವಿತೀಯ PUC ಪ್ರವೇಶಕ್ಕೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

June 15, 2021
Tuesday, June 15, 2021

 


ಬೆಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22 ನೇ ಸಾಲಿನ ದ್ವಿತೀಯ ಪಿಯುಸಿ ಪ್ರವೇಶಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ.

2021-22 ನೇ ಸಾಲಿನ ದ್ವಿತೀಯ ಪಿಯುಸಿ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯು ತಾತ್ಕಾಲಿಕ ವೇಳಾಪಟ್ಟಿ ರೂಪಿಸಿ ಪ್ರಕಟಿಸಿದೆ. ಇದರ ಪ್ರಕಾರ ಜು. 15ರಿಂದ ದ್ವಿತೀಯ ಪಿಯುಸಿ ಆನ್ ಲೈನ್ ತರಗತಿಗಳನ್ನು ಆರಂಭಿಸಬೇಕಾಗಿದೆ.

ಇನ್ನು ಪ್ರಥಮ ಪಿಯುಸಿ ಪ್ರವೇಶವನ್ನು ಎಸ್‌ಎಸ್‌ಎಲ್ ಸಿ ಫಲಿತಾಂಶ ಪ್ರಕಟಗೊಂಡ ನಂತರದಲ್ಲಿ ಪ್ರಕಟಿಸುವುದಾಗಿ ತಿಳಿಸಿದೆ.

ದ್ವಿತೀಯ ಪಿಯು ಪ್ರವೇಶಕ್ಕೆ ಜುಲೈ 15 ರಿಂದ ಆ.15ರವರೆಗೆ ಅವಕಾಶ ಇರಲಿದೆ.

Thanks for reading ದ್ವಿತೀಯ PUC ಪ್ರವೇಶಕ್ಕೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ದ್ವಿತೀಯ PUC ಪ್ರವೇಶಕ್ಕೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Post a Comment