ರಾಜ್ಯದ ಎಲ್ಲ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಕಡ್ಡಾಯ

July 20, 2021
Tuesday, July 20, 2021

 


ಬೆಂಗಳೂರು: ಕೊರೊನಾ ಎರಡನೇ ಅಲೆ ಭೀತಿಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ನಲ್ಲಿ ವಿನಾಯ್ತಿ ನೀಡಲಾಗಿತ್ತು. ಸದ್ಯ ಅನ್ಲಾಕ್ 4.0 ಜಾರಿಯಾಗಿದೆ. ಹೀಗಾಗಿ ಜುಲೈ 19 ರಿಂದ ರಾಜ್ಯದ ಎಲ್ಲ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಕಡ್ಡಾಯಗೊಳಿಸಲಾಗಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರ ಕಾರ್ಯದರ್ಶಿ ಮುನೀಶ್ ಮೌದ್ಗಿಲ್ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಕಡಿಮೆಯಾಗಿರುವುದರಿಂದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ದಿನಾಂಕ 19-07-2021ರಿಂದ ಪುನರಾರಂಭಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

Thanks for reading ರಾಜ್ಯದ ಎಲ್ಲ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಕಡ್ಡಾಯ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ರಾಜ್ಯದ ಎಲ್ಲ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಕಡ್ಡಾಯ

Post a Comment