Uncategorized

ಧಾರವಾಡ: ಶಾಲಾ ವಿದ್ಯಾರ್ಥಿಗಳಿಗೆ ಕೋವಿಡ್ ದೃಢ; ಹೆಬ್ಬಳ್ಳಿ ಶಾಲೆ ಸೀಲ್ ಡೌನ್

  ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಹಾವಳಿ ಹೆಚ್ಚಾಗತೊಡಗಿದೆ. ತಾಲೂಕಿನ ಹೆಬ್ಬಳ್ಳಿ ಗ್ರಾಮದ ಶಾಲೆಯಲ್ಲಿ 18 ವಿದ್ಯಾರ್ಥಿಗಳಿಗೆ ಕೋವಿಡ್ -19 ಸೋಂಕು ಕಾಣಿಸಿಕೊಂಡಿದೆ. ಇಲ್ಲಿನ ನೆಹರು ಸಂಯುಕ್ತ ಪದವಿ ಪೂರ್ವ ಮಹಾ ವಿದ್ಯಾಲಯದಲ್ಲಿನ ಇಬ್ಬರು ವಿದ್ಯಾರ್ಥಿಗಳಿಗೆ ಜನವರಿ 24 ರಂದು ಸೋಂಕು ಕಾಣಿಸಿಕೊಂಡಿತ್ತು. ಬಳಿಕ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಿಸಿದಾಗ ಒಟ್ಟಾರೇ 18 ವಿದ್ಯಾರ್ಥಿಗಳಿಗೆ ಕೋವಿಡ್ ತಗುಲಿರುವುದು ದೃಢಪಟ್ಟಿದೆ. ಇದರಿಂದ ಗ್ರಾಮದಲ್ಲಿ ಆತಂಕ ಹೆಚ್ಚಿದೆ. 18 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಬಾಕಿ ಇರುವ ವಿದ್ಯಾರ್ಥಿಗಳ ಪರೀಕ್ಷೆ […]

Uncategorized

ಹುಷಾರ್..!​ ಎಲ್ಲೆಂದರಲ್ಲಿ ರಸ್ತೆ ದಾಟಿದ್ರೆ ಇನ್ಮುಂದೆ ಬೀಳುತ್ತೆ ಫೈನ್

  ಬೆಂಗಳೂರು: ಇದುವರೆಗೆ ರಸ್ತೆಯಲ್ಲಿ ಬೇಕಾಬಿಟ್ಟಿ ವಾಹನ ಚಲಾಯಿಸೋ, ಸಿಗ್ನಲ್​ ಜಂಪ್​ ಮಾಡೋ ವಾಹನ ಸವಾರರಿಗೆ ಮಾತ್ರ ಟ್ರಾಫಿಕ್​ ಪೊಲೀಸರು ದಂಡ ವಸೂಲಿ ಮಾಡ್ತಿದ್ರು. ಇಲ್ವಾ ಗಾಡಿ ಸೀಜ್​ ಮಾಡ್ತಿದ್ರು. ಆದ್ರೆ ಇನ್ಮುಂದೆ ಇದು ರಸ್ತೆ ದಾಟೋ ಪಾದಚಾರಿಗಳಿಗೂ ಫೈನ್​ ಬೀಳುತ್ತೆ.. ಝೀಬ್ರಾ ಕ್ರಾಸ್​, ಪಾದಚಾರಿಗಳು ರಸ್ತೆ ದಾಟಲೆಂದೇ ಇರೋ ವ್ಯವಸ್ಥೆ. ಸಾಮಾನ್ಯವಾಗಿ ಇಷ್ಟು ದಿನ ಸಂಚಾರಿ ನಿಯಮಗಳನ್ನ ಉಲ್ಲಂಘಿಸುವ ವಾಹನ ಸವಾರರಿಗೆ ಮಾತ್ರ ಸಂಚಾರಿ ಪೊಲೀಸ್ರು ಫೈನ್ ಹಾಕ್ತಿದ್ರು. ಆದ್ರೆ ಇನ್ಮುಂದೆ ಪಾದಚಾರಿಗಳಿಗೂ ಫೈನ್ ಹಾಕಲು […]

Uncategorized

Omicron Crisis: ಸಮುದಾಯಕ್ಕೆ ಹಬ್ಬುತ್ತಿದೆ ಒಮಿಕ್ರೋನ್‌: ಹೆಚ್ಚಿನ ಸೋಂಕಿತರಲ್ಲಿ ರೋಗಲಕ್ಷಣವೇ ಇರಲ್ಲ

  ನವದೆಹಲಿ(ಜ.24): ದೇಶದಲ್ಲಿ(India) ಕೊರೋನಾ ವೈರಸ್‌ನ ಒಮಿಕ್ರೋನ್‌ ರೂಪಾಂತರಿ ತಳಿ ಸಮುದಾಯಕ್ಕೆ(Community) ಹರಡುವ ಹಂತದಲ್ಲಿದೆ. ಅನೇಕ ಮೆಟ್ರೋ ನಗರಗಳಲ್ಲಿ ಈಗಾಗಲೇ ಈ ತಳಿಯ ಸೋಂಕೇ ಹೆಚ್ಚಾಗಿ ಹರಡುತ್ತಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯಡಿ(Central Health Department) ಕಾರ್ಯನಿರ್ವಹಿಸುವ ಕೋವಿಡ್‌ ರೂಪಾಂತರಿಗಳನ್ನು ಅಧ್ಯಯನ ಮಾಡುವ ಇನ್ಸಾಕಾಗ್‌ ಕೇಂದ್ರ ಹೇಳಿದೆ. ಇನ್ಸಾಕಾಗ್‌ ಸುಮಾರು 1.5 ಲಕ್ಷ ಕೋವಿಡ್‌ ಟೆಸ್ಟ್‌(Covid Test) ಮಾದರಿಗಳನ್ನು ಅಧ್ಯಯನಕ್ಕೊಳಪಡಿಸಿ, 1.27 ಲಕ್ಷ ಮಾದರಿಗಳನ್ನು ವಿಶ್ಲೇಷಿಸಿ ಭಾನುವಾರ ವರದಿ ಬಿಡುಗಡೆ ಮಾಡಿದೆ. ಅದರಲ್ಲಿ, ದೇಶದಲ್ಲಿ ಒಮಿಕ್ರೋನ್‌ ತಳಿಯ ಸೋಂಕು […]

Uncategorized

ಕೋವಿಡ್ ನಡುವೆ ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ವೈರಸ್ ಆತಂಕ!

  ಶಿವಮೊಗ್ಗ: ಕೋವಿಡ್ ನಡುವೆ ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ವೈರಸ್ ಆತಂಕ ಎದುರಾಗಿದೆ. ಮಲೆನಾಡಿನ ಗ್ರಾಮಗಳಲ್ಲಿ ಕ್ಯಾಸನೂರು ಫಾರೆಸ್ಟ್ ಡಿಸೀಸ್ ಮತ್ತೆ ವಕ್ಕರಿಸಿದೆ. ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಕೂಡಿಗೆ ಗ್ರಾಮದ 57 ವರ್ಷದ ಮಹಿಳೆಯಲ್ಲಿ ಕೆಎಫ್ ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) ದೃಢವಾಗಿದೆ. ಸದ್ಯ ಪ್ರಸ್ತುತ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯ ಅರಣ್ಯದಂಚಿನ ಗ್ರಾಮಗಳಲ್ಲಿ ಮತ್ತೆ ಕೆಎಫ್ ಡಿ ಆತಂಕ ಹೆಚ್ಚಾಗಿದೆ. ಇತ್ತೀಚೆಗಷ್ಟೇ ಅರಳಗೋಡು ವ್ಯಾಪ್ತಿಯಲ್ಲಿ ಉಣುಗುಗಳಲ್ಲಿ ಪಾಸಿಟಿವ್ ದೃಢಪಟ್ಟಿತ್ತು. ಆರೋಗ್ಯ ಇಲಾಖೆ […]

Uncategorized

7 ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಪತ್ತೆ: ಅಕ್ಕಮಹಾದೇವಿ ವಿವಿಗೆ ರಜೆ ಘೋಷಣೆ

  ವಿಜಯಪುರ: 7 ವಿದ್ಯಾರ್ಥಿನಿಯರಲ್ಲಿ ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು (ಕೆಎಸ್‌ಎಡಬ್ಲ್ಯುಯು) ಜ. 21ರಿಂದ 27ರ ವರೆಗೆ ರಜೆ ಘೋಷಣೆ ಮಾಡಿದೆ. ಕೆಎಸ್‌ಎಡಬ್ಲ್ಯುಯು ಅಧಿಕಾರಿಗಳು ಮಾಹಿತಿ ನೀಡಿರುವ ಪ್ರಕಾರ, ‘ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ ಒಟ್ಟು ಏಳು ಸ್ನಾತಕೋತ್ತರ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿಸಿದೆ. ಸೋಂಕಿತರಲ್ಲಿ, ಕೆಲವರು ಸೌಮ್ಯ ರೋಗಲಕ್ಷಣಗಳನ್ನು ಹೊಂದಿದ್ದಾರೆ ಮತ್ತು ಉಳಿದವರು ಲಕ್ಷಣರಹಿತರಾಗಿದ್ದಾರೆ. ವಿವಿಯಲ್ಲಿ ವಿದ್ಯಾರ್ಥಿಗಳಲ್ಲಿ ಮಾತ್ರ ಸೋಂಕು ಕಂಡು ಬಂದಿದ್ದು, ಸಿಬ್ಬಂದಿಗಳಲ್ಲಿ ಪತ್ತೆಯಾಗಿಲ್ಲ ಎಂದು ಮಾಹಿತಿ […]

Uncategorized

Covid-19 Case : ಕೊರೋನಾ ಮಹಾ ಸ್ಪೋಟ : ಸೆಲ್ ಫ್ಯಾಕ್ಟರಿಯಲ್ಲಿ 40 ಜನಕ್ಕೆ ಪಾಸಿಟಿವ್

  ಮಂಡ್ಯ : ಪವರ್ ಸೆಲ್ ಫ್ಯಾಕ್ಟರಿಯಲ್ಲಿ ಕೊರೋನಾ ಮಹಾ ಸ್ಪೋಟಗೊಂಡಿದೆ. ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯ ಎವರೆಡಿ ಸೆಲ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ 40 ಸಿಬ್ಬಂದಿಗೆ ಕೊರೋನಾ ವಕ್ಕರಿಸಿದೆ. ಫ್ಯಾಕ್ಟರಿಯಲ್ಲಿ ರೋಟಿನ್ ಆಗಿ 100 ಸಿಬ್ಬಂದಿಗಳನ್ನ ಕೋವಿಡ್ ಟೆಸ್ಟ್( Covid-19 Test) ಗೆ ಒಳಪಡಿಸಲಾಗಿತ್ತು. ಇದೀಗ ಟೆಸ್ಟ್ ಗೆ ಒಳಗಾದವರ ಪೈಕಿ 40 ಮಂದಿಗೆ ಕೊರೋನಾ ದೃಢಪಟ್ಟಿದೆ. ನಿನ್ನೆ ಸಂಜೆಯು ಮತ್ತೆ 100 ಮಂದಿ ಸಿಬ್ಬಂದಿಗಳ ಕೊರೊನಾ ಟೆಸ್ಟ್ ಮಾಡಲಾಗಿದೆ. ಇಂದು ಮಧ್ಯಾಹ್ನದ ವೇಳೆಗೆ ಅವರ ರಿಪೋರ್ಟ್ ಬರುವ […]

Uncategorized

ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಶಾಲೆ ಆರಂಭ; ಜ.29ರಂದು ಮತ್ತೆ ಸಭೆ- ಶಿಕ್ಷಣ ಸಚಿವ

  ರಾಜ್ಯದಲ್ಲಿ ಬೆಂಗಳೂರು ಹೊರತುಪಡಿಸಿ ಉಳಿದ ಕಡೆ ಶಾಲೆ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಸದ್ಯಕ್ಕೆ ಜ.29ರವರೆಗೆ ಶಾಲೆ ಬಂದ್ ಮಾಡಲು ಸರ್ಕಾರ ನಿರ್ಧರಿಸಲಾಗಿದೆ. ಬೆಂಗಳೂರಿನಲ್ಲಿ ಸದ್ಯಕ್ಕೆ ಜ.29ರವರೆಗೆ ಶಾಲೆ ಬಂದ್ ಮಾಡಲು ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಶಾಲೆ ಓಪನ್ ಬಗ್ಗೆ ಜ.29ರಂದು ಮತ್ತೆ ಸಭೆ ನಡೆಸಿ ಶಾಲೆ ಓಪನ್ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಜೊತೆ ಸಭೆ ಬಳಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿಕೆ ನೀಡಿದ್ದಾರೆ. ಬೆಂಗಳೂರು ಹೊರತುಪಡಿಸಿ ಉಳಿದ ಕಡೆ ಶಾಲೆ […]

Uncategorized

ಇಂದು ರಾತ್ರಿಯಿಂದ ಆರಂಭಗೊಳ್ಳಬೇಕಿದ್ದ ‘ವೀಕೆಂಡ್ ಕರ್ಪ್ಯೂ’ ರದ್ದು

  ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ವೀಕೆಂಡ್ ಕರ್ಪ್ಯೂ ಹಾಗೂ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಸರ್ಕಾರ ಜಾರಿಗೊಳಿಸಿದ್ದಂತ ವೀಕೆಂಡ್ ಕರ್ಪ್ಯೂ ಬಗ್ಗೆ ಅನೇಕರು ಆಕ್ಷೇಪ ವ್ಯಕ್ತ ಪಡಿಸಿದ್ದರು.ಈ ಎಲ್ಲಾ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಜನಾಕ್ರೋಶಕ್ಕೆ ಮಣಿದಿದೆ. ಕೊನೆಗೂ 2 ವಾರಗಳಿಗೆ ವೀಕೆಂಡ್ ಕರ್ಪ್ಯೂವನ್ನು ರದ್ದುಗೊಳಿಸಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಕೊರೋನಾ ನಿಯಂತ್ರಣ ಸಭೆಯನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಸಲಾಗುತ್ತಿದೆ. ಈ ಸಭೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಸಚಿವ ಆರ್ ಅಶೋಕ್, […]

Uncategorized

Omicron Symptoms: ಓಮಿಕ್ರಾನ್‌ನ ಈ 14 ಪ್ರಮುಖ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

  Omicron Symptoms: ಸುಮಾರು ಕಳೆದ ಎರಡು ವರ್ಷಗಳಿಂದ ಕರೋನಾವೈರಸ್ ಎಂಬ ಸಾಂಕ್ರಾಮಿಕವು ಜನರನ್ನು ಬೆಂಬಿಡದೆ ಕಾಡುತ್ತಿದೆ. ಇದೀಗ ಕೋವಿಡ್-19  ಹೊಸ ರೂಪಾಂತರವಾದ ಓಮಿಕ್ರಾನ್ ಪ್ರಪಂಚದ ಜನರನ್ನು ಮತ್ತೆ ಆತಂಕದಲ್ಲಿ ಮುಳುಗಿಸಿದೆ. ಈ ರೂಪಾಂತರವು ಹೊರಹೊಮ್ಮಲು ಪ್ರಾರಂಭಿಸಿದಾಗಿನಿಂದ, ಕರೋನಾ ಸೋಂಕಿತರ ಸಂಖ್ಯೆಯು ಹೆಚ್ಚಾಗುತ್ತಲೇ ಇದೆ. ಅದೇ ಸಮಯದಲ್ಲಿ, ಓಮಿಕ್ರಾನ್ ಸೋಂಕಿತರ ಸಂಖ್ಯೆಯು ವೇಗವಾಗಿ ಹೆಚ್ಚುತ್ತಿದೆ ಮತ್ತು ಅದರ ರೋಗಲಕ್ಷಣಗಳು ಬದಲಾಗುತ್ತಿವೆ. ಮೊದಲಿನಂತೆ, ಕೆಮ್ಮು, ಜ್ವರ ಅಥವಾ ಆಯಾಸವು ಓಮಿಕ್ರಾನ್‌ನ ಲಕ್ಷಣಗಳಲ್ಲ. ಇತ್ತೀಚಿನ ವರದಿಗಳ ಪ್ರಕಾರ, ಓಮಿಕ್ರಾನ್‌ನ ರೋಗಿಗಳಲ್ಲಿ ಅತಿಸಾರದ […]

Uncategorized

Coronavirus, ವೀಕೆಂಡ್ ಕರ್ಫ್ಯೂಗೆ ವಿರೋಧ, ಕೊರೋನಾ ತಡೆಗೆ ಸಲಹೆ ಕೊಟ್ಟ ಮಾಜಿ ಸಿಎಂ ಸಿದ್ದು

  ಬೆಂಗಳೂರು,(ಜ. 20): ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಅದನ್ನ ನಿಯಂತ್ರಿಸಲು ಕರ್ನಾಟಕ ಸರ್ಕಾರ ವೀಕೆಂಡ್, ನೈಟ್ ಕರ್ಫ್ಯೂ ಜಾರಿ ಮಾಡಿದೆ.ಆದ್ರೆ, ಇದೀಗ ಅದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಮಾಜಿ ಮುಖ್ಯಂತ್ರಿ ಸಿದ್ದರಾಮಯ್ಯ ಸಹ ಸಹ ವೀಕೆಂಡ್ ಕರ್ಫ್ಯೂಗೆ ವಿರೋಧಿಸಿದ್ದು, ಬದಲಿಗೆ ಸೋಂಕು ನಿಯಂತ್ರಣಕ್ಕೆ ಮಹತ್ವದ ಸಲಹೆ ಕೊಟ್ಟಿದ್ದಾರೆ.