ಒಂದೇ ದಿನ ದಾವಣಗೆರೆ ಜಿಲ್ಲೆಯಲ್ಲಿ 26 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು!

ದಾವಣಗೆರೆ : ಒಂದೇ ದಿನ ದಾವಣಗೆರೆ ಜಿಲ್ಲೆಯಲ್ಲಿ 26 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.ದಾವಣಗೆರೆ ಜಿಲ್ಲೆಯಲ್ಲಿ ಗುರುವಾರ ಒಟ್ಟು 152 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 1218 ಕ್ಕೆ ಏರಿಕೆಯಾಗಿದೆ.

Comments