ಉಡುಪಿ ಸ್ಕಾರ್ಫ್ ವಿವಾದ ➤ ಕಾಲೇಜ್ ಗೇಟ್ ಮುಂಬಾಗ ಬಿತ್ತಿ ಪತ್ರ ಪ್ರದರ್ಶಿಸಿ ನಿಂತ ಸಂತ್ರಸ್ತ ವಿದ್ಯಾರ್ಥಿಗಳು

ನ್ಯೂಸ್ ಕಡಬ) newskadaba.com ಉಡುಪಿ, ಜ. 20. ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಹಾಕಿದ್ದಾರೆ ಎಂಬ ಕಾರಣಕ್ಕೆ ತರಗತಿಯಿಂದ ಹೊರ ಹಾಕಲ್ಪಟ್ಟ ಘಟನೆಗೆ ಇನ್ನೂ ಅಂತ್ಯಕಂಡಿಲ್ಲ.

ಇದರ ಭಾಗವಾಗಿ ಇಂದು ವಿದ್ಯಾರ್ಥಿಗಳು ನಮಗೆ ನ್ಯಾಯ ಒದಗಿಸಿ ಎಂದು ಕಾಲೇಜು ಗೇಟ್ ಮುಂಭಾಗ ಭಿತ್ತಿಪತ್ರ ಹಿಡಿದು ಪ್ರತಿಭಟನೆಗೆ ಮುಂದಾಗಿದ್ದಾರೆ.

Comments