Coronavirus, ವೀಕೆಂಡ್ ಕರ್ಫ್ಯೂಗೆ ವಿರೋಧ, ಕೊರೋನಾ ತಡೆಗೆ ಸಲಹೆ ಕೊಟ್ಟ ಮಾಜಿ ಸಿಎಂ ಸಿದ್ದು

 


ಬೆಂಗಳೂರು,(ಜ. 20): ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಅದನ್ನ ನಿಯಂತ್ರಿಸಲು ಕರ್ನಾಟಕ ಸರ್ಕಾರ ವೀಕೆಂಡ್, ನೈಟ್ ಕರ್ಫ್ಯೂ ಜಾರಿ ಮಾಡಿದೆ.ಆದ್ರೆ, ಇದೀಗ ಅದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ಮಾಜಿ ಮುಖ್ಯಂತ್ರಿ ಸಿದ್ದರಾಮಯ್ಯ ಸಹ ಸಹ ವೀಕೆಂಡ್ ಕರ್ಫ್ಯೂಗೆ ವಿರೋಧಿಸಿದ್ದು, ಬದಲಿಗೆ ಸೋಂಕು ನಿಯಂತ್ರಣಕ್ಕೆ ಮಹತ್ವದ ಸಲಹೆ ಕೊಟ್ಟಿದ್ದಾರೆ.

Comments