ಉದ್ಯೋಗ

ವೇತನ ₹ 16,000: SSLC, ITI ಪಾಸಾದವರಿಗೆ ನೈರುತ್ಯ ರೈಲ್ವೆಯಲ್ಲಿ 1004 ಹುದ್ದೆಗಳು

ಬೆಂಗಳೂರು: ರೈಲ್ವೆ ಇಲಾಖೆಯ ನೈರುತ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 1004 ಟ್ರೇಡ್ ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ: ಫಿಟ್ಟರ್, ಟರ್ನರ್‌, ಎಲೆಕ್ಟ್ರಿಷಿಯನ್, ಮೆಕಾನಿಸ್ಟ್‌, ಪ್ಲಂಬರ್‌, ಪೇಂಟರ್‌, ಕೊಪರ್‌ ಹುದ್ದೆಗಳ ನೇಮಕಾತಿ ನಡೆಯಲಿದೆ ಒಟ್ಟು ಹುದ್ದೆಗಳ ಸಂಖ್ಯೆ: 1004 ಹುದ್ದೆಗಳ ವಲಯವಾರು ಹಂಚಿಕೆ1) ಹುಬ್ಬಳ್ಳಿ – 2872) ವರ್ಕ್‌ಶಾಪ್, ಹುಬ್ಬಳ್ಳಿ-2173) ಬೆಂಗಳೂರು- 2804) ಮೈಸೂರು- 1775) ವರ್ಕ್‌ಶಾಪ್‌, ಮೈಸೂರು-43 ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಹಾಗೂ ಐಟಿಐ ( (ಫಿಟ್ಟರ್, ಮೆಕ್ಯಾನಿಕಲ್, ಇಲೆಕ್ಟ್ರೀಷಿಯನ್, ಟರ್ನರ್, ಕಾರ್‌ಪೆಂಟರ್, ಮೆಕ್ಯಾನಿಸ್ಟ್‌, […]

ಉದ್ಯೋಗ

ವಿವಿಧ ಹುದ್ದೆಗಳ ನೇಮಕಾತಿ: SSLC ಪಾಸಾದವರೂ ಅರ್ಜಿ ಹಾಕ್ಬಬಹುದು

  ಬೆಂಗಳೂರು, (ಡಿ.13): ಕೇಂದ್ರ ಸರ್ಕಾರದ ಪರಮಾಣು ಶಕ್ತಿ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಮುಂಬೈನಲ್ಲಿರುವ ಡೈರೆಕ್ಟೊರೇಟ್ ಆಫ್​ ಪರ್ಚೇಸ್ ಆಯಂಡ್ ಸ್ಟೋರ್ಸ್ (ಡಿಪಿಎಸ್) ವಿಭಾಗದಲ್ಲಿ ವಿವಿಧ 74 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಡಿಪಿಎಸ್‍ನ ಗ್ರೂಪ್ ಬಿ ಮತ್ತು ಸಿ ಯಲ್ಲಿ ಹುದ್ದೆಗಳು ಖಾಲಿ ಇದ್ದು, ಮುಂಬೈ ಮತ್ತು ದೇಶಾದ್ಯಂತ ಇರುವ ಡಿಪಿಎಸ್‍ನ ಪ್ರಾದೇಶಿಕ ಕಚೇರಿಗಳಲ್ಲಿ ನೇಮತಿ ನಡೆಯುತ್ತಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ದಿನಾಂಕ 27.12.2020ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. 74 ಹುದ್ದೆಗಳಲ್ಲಿ ಎಸ್‍ಸಿ […]

ಉದ್ಯೋಗ

ಖಾಲಿ ಇರುವ ಗ್ರೂಪ್ ಸಿ ಹುದ್ದೆ ಭರ್ತಿಗೆ ಕ್ರಮ : ಸಚಿವ ಮಾಧುಸ್ವಾಮಿ

  ಬೆಂಗಳೂರು,ಡಿ.8-ಪ್ರವಾಸೋದ್ಯಮ ಇಲಾಖೆಯಲ್ಲಿ ಖಾಲಿ ಇರುವ ಸಿ ಗ್ರೂಪ್ ಹುದ್ದೆಗಳನ್ನು ನೇರನೇಮಕಾತಿ ಮೂಲಕ ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪತ್ರ ಬರೆಯಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ಅವಯಲ್ಲಿ ಜೆಡಿಎಸ್‍ನ ಎಚ್.ಕೆ.ಕುಮಾರಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಗ್ರೂಪ್ ಸಿ ಹುದ್ದೆಗಳನ್ನು ನೇರ ನೇಮಕಾತಿ ಹಾಗೂ ಗ್ರೂಪ್ ಸಿ ವೃಂದದ ಡಾಟಾ ಎಂಟ್ರಿ ಆಪರೇಟರ್ ಹುದ್ದೆಯನ್ನು ಬಾಹ್ಯಮೂಲ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತದೆ ಎಂದರು. ಪ್ರವಾಸೋದ್ಯಮ ಇಲಾಖೆಯಲ್ಲಿ ಗ್ರೂಪ್ ಎ-15, ಗ್ರೂಪ್ […]

ಉದ್ಯೋಗ

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ : ರೈಲ್ವೆಯಲ್ಲಿ 1000 ಅಪ್ರೆಂಟಿಸ್ ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಸೆ. 25 ಕೊನೆ ದಿನ

  ಚನ್ನೈ : ರೈಲ್ವೆ ಸಚಿವಾಲಯದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ತನ್ನ ವೆಬ್‌ಸೈಟ್ icf.indianrailways.gov.in ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್, ಪೇಂಟರ್, ವೆಲ್ಡರ್, ಎಂಎಲ್ಟಿ ರೇಡಿಯಾಲಜಿ, ಎಂಎಲ್ಟಿ ಪ್ಯಾಥಾಲಜಿ ಮತ್ತು ಪಾಸಾ ಮುಂತಾದ ವಿವಿಧ ವಹಿವಾಟುಗಳ ವಿರುದ್ಧ ಒಟ್ಟು 1000 ಖಾಲಿ ಹುದ್ದೆಗಳು ಲಭ್ಯವಿದೆ. ಅರ್ಹ ಅಭ್ಯರ್ಥಿಗಳು icf.indianrailways.gov.in ನಲ್ಲಿ ಐಸಿಎಫ್‌ನ ಅಧಿಕೃತ ಸೈಟ್ ಮೂಲಕ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ಆಕ್ಟ್- 1961 […]

ಉದ್ಯೋಗ

KIMS Bangalore Recruitment 2020: 18 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

  ಕೆಂಪೇಗೌಡ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ 18 ಸಹ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಮತ್ತು ಇತರೆ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಸೆ.25ರೊಳಗೆ ಅರ್ಜಿ ಹಾಕಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ. ವಿದ್ಯಾರ್ಹತೆ: ವಿವಿಧ ಹುದ್ದೆಗಳಿಗನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ವಯೋಮಿತಿ: ವಿವಿಧ ಹುದ್ದೆಗಳಿಗೆ ಕಿಮ್ಸ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೇತನದ ವಿವರ: ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ […]

ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಲೋಕೋಪಯೋಗಿ ಇಲಾಖೆಯಲ್ಲಿನ 523 ಗ್ರೂಪ್ ಸಿ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನ

  ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕ ಸೇವಾ ಆಯೋಗ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಲೋಕೋಪಯೋಗಿ ಇಲಾಖೆಯಲ್ಲಿನ 523 ಗ್ರೂಪ್ ಸಿ ವೃಂದದ ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಲೋಕೋಪಯೋಗಿ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ತಾಂತ್ರಿಕೇತರ ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಹತೆಯನ್ನು ಹೊಂದಿರಬೇಕು. ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆ. 19,2020 ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ ಸೆ. 21,2020 ಅರ್ಜಿ ಶುಲ್ಕ ಅರ್ಜಿದಾರರು 600 ರೂ. […]

ಉದ್ಯೋಗ

ಗಮನಿಸಿ : ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

 ಬೆಂಗಳೂರು  : ಕಾನ್ ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ ಇಲ್ಲಿದೆ. ಸೆ.20 ರಂದು ಕಾನ್ ಸ್ಟೇಬಲ್ ಹುದ್ದೆಗೆ ನಗರದಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ. ಸಿವಿಲ್ ಪೊಲೀಸ್ ಕಾನ್‍ಟೇಬಲ್ ಪುರುಷ ಮತ್ತು ಮಹಿಳಾ ಹಾಗೂ ಸಿವಿಲ್ ಪೊಲೀಸ್ ಕಾನ್‍ಸ್ಟೆಬಲ್ ಪುರುಷ ಮತ್ತು ಮಹಿಳಾ)( ಕಲ್ಯಾಣ ಕರ್ನಾಟಕ) ಹುದ್ದೆಗಳ ಭರ್ತಿಯ ಸಂಬಂಧ ಸುಮಾರು 37,640 ಅಭ್ಯರ್ಥಿಗಳಿಗೆ ಸೆ.20ರಂದು ಪರೀಕ್ಷೆ ನಡೆಯಲಿದೆ. ನಗರದ 69 ಪರೀಕ್ಷಾ ಕೇಂದ್ರದಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 12.30ರವರೆಗೆ ಲಿಖಿತ ಪರೀಕ್ಷೆ […]

ಉದ್ಯೋಗ

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಉದ್ಯೋಗಾವಕಾಶ: ವೇತನ 45 ಸಾವಿರ ರೂ.

  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಗುತ್ತಿಗೆ ಆಧಾರದಲ್ಲಿ ಈ ಆಯ್ಕೆ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಯ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿಂತಿವೆ. ಹುದ್ದೆಯ ಹೆಸರು: ಅಕೌಂಟ್ ಎಕ್ಸ್​ಪರ್ಟ್​ ವಿದ್ಯಾರ್ಹತೆ: ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಎಂಬಿಎ (ಫೈನಾನ್ಸ್​) ಅಥವಾ ಎಂ.ಕಾಮ್ ಪದವಿ ಪಡೆದಿರಬೇಕು.ಅನುಭವಕ್ಕೆ ಆದ್ಯತೆ: ಈ ಹುದ್ದೆಗೆ ಕನಿಷ್ಠ 3 ವರ್ಷಗಳ ಅನುಭವ ಹಾಗೂ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡಿದವರಿಗೆ ಮೊದಲ ಆದ್ಯತೆ […]