ಬೆಂಗಳೂರು : ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ನಡುವೆ ಮೈತ್ರಿ ಫಿಕ್ಸ್ ಆಗಿದೆ ಎಂದು ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಘೋಷಣೆ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು ಬಿಜೆಪಿಯಲ್ಲಿ ಜೆಡಿಎಸ್ ವಿಲೀನ ಆಗುವುದಿಲ್ಲ, ಬದಲಾಗಿ ಮೈತ್ರಿ ಮಾಡಿಕೊಳ್ಳಲಿದ್ದೇವೆ, ಈ ಬಾರಿ ಜೆಡಿಎಸ್ ಬಿಜೆಪಿ ಮೈತ್ರಿ ಗಟ್ಟಿಯಾಗಿರಲಿದೆ ಎಂದು ಬಸವರಾಜ ಹೊರಟ್ಟಿ ಹೇಳಿದ್ದಾರೆ. ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ರಾಜಕೀಯ ಸುದ್ದಿ
ಕರ್ನಾಟದಲ್ಲಿ ಜೆಡಿಎಸ್-ಬಿಜೆಪಿ ನಡುವೆ ಮತ್ತೊಂದು ಮೈತ್ರಿ
ಬೆಂಗಳೂರು, (ಡಿ.15): ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುವೂ ಅಲ್ಲ, ಮಿತ್ರರೂ ಅಲ್ಲಎನ್ನುವುದಕ್ಕೆ ಇದೀಗ ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಅಘೋಷಿತ ಮೈತ್ರಿ ತಾಜಾ ಉದಾಹರಣೆಯಾಗಿದೆ. ಹೌದು…ಮೈಸೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚುನಾವಣೆಯಲಲ್ಇ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಒಬ್ಬರೂ ನಿರ್ದೇಶಕರಿಲ್ಲದ ಬಿಜೆಪಿಗೆ ಜೆಡಿಎಸ್ ಅಧಿಕಾರ ಭಾಗ್ಯ ಕಲ್ಪಿಸಿಒಟ್ಟಿತ್ತು. ಇದೀಗ ಪರಿಷತ್ ಸಭಾಪತಿಗಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಕಾಂಗ್ರೆಸ್ನ್ನು ಸಭಾಧ್ಯಕ್ಷರನ್ನ ಕೆಳಗಿಳಿಸಲು ಪ್ಲಾನ್ ಮಾಡಿದೆ. BJP ಜೊತೆ JDS ವಿಲೀನ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಕುಮಾರಸ್ವಾಮಿ ವಿಧಾನ ಪರಿಷತ್ […]