ಶಿಕ್ಷಣ ಸುದ್ದಿ

ಶಾಲಾರಂಭ ದಿನಾಂಕ ಘೋಷಣೆ ಬೆನ್ನಲ್ಲೇ ನಾಳೆ ಪ್ರತಿಭಟನೆಗಿಳಿಯಲಿದ್ದಾರೆ ಪೋಷಕರು.ಯಾಕೆ..?

  ಬೆಂಗಳೂರು : ರಾಜ್ಯದಲ್ಲಿ ಶಾಲಾ ಆರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಜನವರಿ 1 ರಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯಸಿ ತರಗತಿಗಳು ಆರಂಭವಾಗಲಿದೆ. ಇದರ ನಡುವೆ ಶಾಲೆ ಆರಂಭಕ್ಕೆ ದಿನಾಂಕ ಘೋಷಣೆ ಮಾಡಿದ ಬೆನ್ನಲ್ಲೇ ಪೋಷಕರು ಪ್ರತಿಭಟನೆಗಿಳಿದಿದ್ದಾರೆ. ಖಾಸಗಿ ಶಾಲೆಗಳು ಶುಲ್ಕದ ಬಗ್ಗೆ ಸ್ಪಷ್ಟನೆ ನೀಡದಿರುವ ಹಿನ್ನೆಲೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪೋಷಕರು ಪ್ರತಿಭಟನೆ ನಡೆಸಲಿದ್ದಾರೆ. ಪೋಷಕರು ನಾಳೆ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಮನವಿಗೆ […]

ಶಿಕ್ಷಣ ಸುದ್ದಿ

BREAKING : ಜ.1 ರಿಂದ ‘ಶಾಲೆ’ ಆರಂಭಿಸಲು ರಾಜ್ಯ ಸರ್ಕಾರದಿಂದ ‘ಮಾರ್ಗಸೂಚಿ’ ಪ್ರಕಟ

  ಬೆಂಗಳೂರು : ರಾಜ್ಯದಲ್ಲಿ ಕಾಲೇಜುಗಳ ಆರಂಭದ ನಂತ್ರ, ಶಾಲಾ-ಕಾಲೇಜು ಯಾವಾಗ ಆರಂಭಗೊಳ್ಳಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿತ್ತು. ಇಂತಹ ಕುತೂಹಲಕ್ಕೆ ತೆರೆ ಬಿದ್ದಿದ್ದು, ಕೊನೆಗೂ ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಪುನರಾರಂಭದ ಬಗ್ಗೆ ಮುಹೂರ್ತ ಫಿಕ್ಸ್ ಮಾಡಲಿದ್ದಾರೆ. ಜನವರಿ 1 ರಿಂದ 10 ನೇ ತರಗತಿ ಹಾಗೂ 12 ನೇ ತರಗತಿ ಆರಂಭಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿರುವುದಾಗಿ ಘೋಷಿಸಿದ್ದಾರೆ. ಈ ಹಿನ್ನೆಲೆ ಶಾಲೆ ಆರಂಭಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಏನಿದೆ ಮಾರ್ಗಸೂಚಿಯಲ್ಲಿ..? 1) ಕೊರೊನಾ ಮುಂಜಾಗೃತಾ […]

ಶಿಕ್ಷಣ ಸುದ್ದಿ

ಕರ್ನಾಟಕದಲ್ಲಿ ಶಾಲೆಗಳ ಆರಂಭದ ದಿನಾಂಕ ಘೋಷಿಸಿದ ಸರ್ಕಾರ

  ಬೆಂಗಳೂರು, ಡಿಸೆಂಬರ್ 19:ಕರ್ನಾಟಕದಲ್ಲಿ ಶಾಲೆಗಳ ಆರಂಭದ ದಿನಾಂಕವನ್ನು ಸರ್ಕಾರ ಘೋಷಣೆ ಮಾಡಿದೆ. 2021ರ ಜನವರಿ 1 ರಿಂದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭವಾಗಲಿದೆ. ಹದಿನೈದು ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರೆ ತರಗತಿ ಪ್ರಾರಂಭಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಪ್ರಥಮ ಪಿಯುಸಿ ತರಗತಿ ಆರಂಭಿಸುವ ಬಗ್ಗೆ 15 ದಿನಗಳ ಬಳಿಕ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಒಂದು ತರಗತಿಯಲ್ಲಿ […]

ಶಿಕ್ಷಣ ಸುದ್ದಿ

BIG NEWS: ಶಾಲೆ ಆರಂಭವಾದ್ರೂ ಮಕ್ಕಳಿಗೆ ‘ಬಿಸಿಯೂಟ’ ಇಲ್ಲ..! ಮನೆಯಿಂದಲೇ ಊಟ ತರಬೇಕು..!!

  ಬೆಂಗಳೂರು: ಈ ವರ್ಷ ಶಾಲಾ ಮಕ್ಕಳಿಗೆ ಬಿಸಿಯೂಟ ಇರುವುದಿಲ್ಲ. ನೇರವಾಗಿಯೇ ಆಹಾರಧಾನ್ಯ ಪೂರೈಕೆ ಮಾಡಲಾಗುತ್ತದೆ. ಒಂದರಿಂದ ಐದನೇ ತರಗತಿಯ ಮಕ್ಕಳಿಗೆ ದಿನಕ್ಕೆ 100 ಗ್ರಾಂ ಅಕ್ಕಿ ಅಥವಾ ಗೋಧಿ ಹಾಗೂ 58 ಗ್ರಾಂ ತೊಗರಿಬೇಳೆ ನೀಡಲಾಗುವುದು. 6 ರಿಂದ 10 ನೇ ತರಗತಿಯ ಮಕ್ಕಳಿಗೆ ದಿನಕ್ಕೆ 150 ಗ್ರಾಂ ಅಕ್ಕಿ ಅಥವಾ ಗೋಧಿ, 87 ಗ್ರಾಂ ಬೇಳೆ ವಿತರಿಸಲಾಗುತ್ತದೆ. ಕೊರೋನಾ ಕಾರಣದಿಂದಾಗಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳಿಗೆ ಬಿಸಿಯೂಟ ನೀಡದಿರಲು ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತಾಗಿ ನ್ಯಾಯಾಲಯಕ್ಕೆ […]

ಶಿಕ್ಷಣ ಸುದ್ದಿ

ಬಿಗ್‌ ನ್ಯೂಸ್‌: ಜ.1ರಿಂದ ವಿದ್ಯಾಗಮ ಆರಂಭ, ರಾಜ್ಯ ಸರ್ಕಾರದಿಂದ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು : ಜ.1ರಿಂದ ವಿದ್ಯಾಗಮ ಆರಂಭವಾಗಲಿದ್ದು, ರಾಜ್ಯ ಸರ್ಕಾರದಿಂದ ಈ ಬಗ್ಗೆ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಅಂದ ಹಾಗೇ ಈ ಕಾರ್ಯಕ್ರವನ್ನು ಮೊದಲನೇ ಪಾಳಿಯನ್ನು ಬೆಳಿಗ್ಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 12.30ರವರೆಗೆ, ಎರಡನೇ ಪಾಳಿಯನ್ನು ಮಧ್ಯಾಹ್ನ 2ರಿಂದ ಸಂಜೆ 4.30ರವರೆಗೆ ಆರಂಭಿಸಲು ಸೂಚನೆ ನೀಡಲಾಗಿದೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ದಿನ ಬಿಟ್ಟು ದಿನ ಮಧ್ಯಾಹ್ನ 2ರಿಂದ 4.30ರವರೆಗೆ, 1ರಿಂದ 3ನೇ ತರಗತಿ ಹಾಗೂ 4 ಮತ್ತು 5ನೇ ತರಗತಿ […]

ಶಿಕ್ಷಣ ಸುದ್ದಿ

ಮಕ್ಕಳೇ ಬ್ಯಾಗ್, ಬುಕ್ ರೆಡಿ ಮಾಡ್ಕೊಳ್ಳಿ: ಜ.1ರಿಂದ ಸ್ಕೂಲ್ ಆರಂಭಕ್ಕೆ ಗ್ರೀನ್‍ಸಿಗ್ನಲ್..?

  ಬೆಂಗಳೂರು: ಬರೋಬ್ಬರಿ 10 ತಿಂಗಳ ಬಳಿಕ ರಾಜ್ಯದಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳ ಆರಂಭಕ್ಕೆ ಆರೋಗ್ಯ ಇಲಾಖೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಜನವರಿ 1ರಿಂದ ಶಾಲೆ ಹಾಗೂ ಪಿಯು ಕಾಲೇಜುಗಳನ್ನು ಆರಂಭಿಸಬಹುದು ಎಂದ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿ ಶಾಲೆಗಳು ಹಾಗೂ ಪ್ರಥಮ, ದ್ವಿತೀಯ ಪಿಯು ಕಾಲೇಜುಗಳನ್ನು ತೆರೆಯಬಹುದು ಎಂದು ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ […]

ಶಿಕ್ಷಣ ಸುದ್ದಿ

BIGG NEWS : ರಾಜ್ಯದಲ್ಲಿ ಶಾಲೆ ಆರಂಭಕ್ಕೆ ‘ಕೋವಿಡ್ ಸಲಹಾ ಸಮಿತಿ’ಯಿಂದ ಗ್ರೀನ್ ಸಿಗ್ನಲ್ : ಶೀಘ್ರದಲ್ಲೇ ‘SSLC’, ‘PUC’ ತರಗತಿ ಆರಂಭ..!

  ಬೆಂಗಳೂರು : ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಕೋವಿಡ್ ಸಲಹಾ ಸಮಿತಿಯಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಶೀಘ್ರದಲ್ಲೇ ಸರ್ಕಾರ ಶಾಲೆಗಳನ್ನು ಆರಂಭಿಸಲು ಮಹೂರ್ತ ಫಿಕ್ಸ್ ಮಾಡಲಿದೆ. ಹೌದು. ಕೋವಿಡ್ ಸಲಹಾ ಸಮಿತಿ ಆಧರಿಸಿ ಕಳೆದ 10 ತಿಂಗಳಿನಿಂದ ಬಂದ್ ಆಗಿರುವ ಶಾಲೆಗಳನ್ನು ಶೀಘ್ರದಲ್ಲಿಯೇ ತೆರೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ಈಗಾಗಲೇ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿದ್ದು, ಈ ಬಗ್ಗೆ ಸಿಎಂ ಯಡಿಯೂರಪ್ಪ ಜೊತೆ ಚರ್ಚಿಸಿ ಶಾಲೆಗಳ ಆರಂಭ ಮಾಡಲಾಗುವುದು ಎಂದು ಸುರೇಶ್ ಕುಮಾರ್ […]

ಶಿಕ್ಷಣ ಸುದ್ದಿ

ಪದವಿ ವಿದ್ಯಾರ್ಥಿಗಳಿಗೆ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್: ಉಚಿತ ಟ್ಯಾಬ್ ವಿತರಣೆ

  ಬೆಂಗಳೂರು: ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ ನೀಡುವ ಯೋಜನೆ ನಿಲ್ಲಿಸಿದ್ದ ಸರ್ಕಾರ ಟ್ಯಾಬ್ ನೀಡಲು ತೀರ್ಮಾನಿಸಲಾಗಿದೆ. ಪ್ರತಿ ವಿದ್ಯಾರ್ಥಿಗೆ 10 ಸಾವಿರ ರೂಪಾಯಿ ಮೌಲ್ಯದ ಟ್ಯಾಬ್ಲೆಟ್ ಗಳನ್ನು ನೀಡಲಿದ್ದು, ಇದಕ್ಕಾಗಿ 155.40 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತದೆ. 1.55 ಲಕ್ಷ ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ನೀಡಲಾಗುವುದು. ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಹೊಸ ವರ್ಷದ ಕೊಡುಗೆಯಾಗಿ ಟ್ಯಾಬ್ ನೀಡುವ ಯೋಜನೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಸಂಪುಟ ಸಭೆ ಒಪ್ಪಿಗೆ […]

ಶಿಕ್ಷಣ ಸುದ್ದಿ

6ನೇ ತರಗತಿ ಪಾಠದಲ್ಲಿ ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನ-ಪ್ರಮಾದ ಸರಿಪಡಿಸುತ್ತೇವೆ ಎಂದ ಶಿಕ್ಷಣ ಸಚಿವರು

  ಬೆಂಗಳೂರು: ರಾಜ್ಯ ಸರ್ಕಾರದ ಪಠ್ಯಕ್ರಮದ ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನ ಮಾಡುವ ರೀತಿಯ ಪಾಠವೊಂದಿದೆ ಎಂಬ ಆರೋಪ ಇತ್ತೀಚೆಗೆ ಕೇಳಿಬಂದಿದ್ದು ಈ ಬಗ್ಗೆ ಸಾಮಾಜಿಕ ಜಾಲತಾಣ ಸೇರಿದಂತೆ ಶಿಕ್ಷಣ ವಲಯದಲ್ಲಿ ಭಾರೀ ಚರ್ಚೆ, ಆಕ್ಷೇಪ ನಡೆಯುತ್ತಿದೆ. ಈ ವಿಚಾರ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರ ಗಮನಕ್ಕೆ ಬಂದಿದ್ದು, ಬಿಜೆಪಿ ಸರ್ಕಾರ ಬಂದ ಮೇಲೆ ಯಾವುದೇ ಪಠ್ಯಪುಸ್ತಕದ ಪರಿಷ್ಕರಣೆಯಾಗಿಲ್ಲ, ಹೊಸ ಪಾಠವನ್ನು ಕೂಡ ಸೇರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ […]

ಶಿಕ್ಷಣ ಸುದ್ದಿ

ಪೋಷಕರೇ ಗಮನಿಸಿ : ಶಾಲೆಗೆ ಮಕ್ಕಳ ಮರು ದಾಖಲಾತಿ ಕಡ್ಡಾಯ

  ಬೆಂಗಳೂರು : ಪೋಷಕರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ಕಡ್ಡಾಯ ಶಿಕ್ಷಣ ಕಾಯ್ದೆಯ ಆಶಯದಂತೆ ಮಕ್ಕಳನ್ನು ಮುಂದಿನ ತರಗತಿಗಳಿಗೆ ಮರು ದಾಖಲಾತಿ ಮಾಡುವುದು ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ. ಪೋಷಕರು ತಮ್ಮ ಮಕ್ಕಳನ್ನು ಮರುದಾಖಲಾತಿ ಮಾಡುವುದರಿಂದ ರಾಜ್ಯದ ಶಾಲೆಗಳಲ್ಲಿ ತರಗತಿವಾರು ಮಕ್ಕಳ ದಾಖಲಾತಿ ಸಂಖ್ಯೆ ಲೆಕ್ಕಕ್ಕೆ ದೊರೆಯಲಿದ್ದು, ಅದು ಮುಂದಿನ ತರಗತಿಗಳಿಗೆ ಮಕ್ಕಳನ್ನು ಉತ್ತೀರ್ಣಗೊಳಿಸಲು ಅನುವಾಗಲಿದೆ. ಮಕ್ಕಳ ಮರು ದಾಖಲಾತಿಗೆ ಎರಡು ಬಾರಿ […]