ಸಿನಿಮಾ ಲೋಕ

ಚಾಲೆಂಜಿಂಗ್ ಸ್ಟಾರ್ ದರ್ಶನ್ ‘ರಾಬರ್ಟ್’ ರಿಲೀಸ್ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ಸಂಭ್ರಮದ ಸುದ್ದಿ

  ತೆರೆಮೇಲೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರ ಕಣ್ತುಂಬಿಕೊಳ್ಳಲು ಕಾಯುತ್ತಿರುವ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಏಪ್ರಿಲ್ 2ರಂದು ‘ರಾಬರ್ಟ್’ ಬಿಡುಗಡೆಯಾಗುವ ಸಾಧ್ಯತೆಯಿದೆ. ಕೊರೋನಾ ಕಾರಣದಿಂದಾಗಿ ಸಿನಿಮಾ ಮಂದಿರ ಓಪನ್ ಆಗಿದ್ದರೂ ಪ್ರೇಕ್ಷಕರ ಸಂಖ್ಯೆ ಕಡಿಮೆಯಾಗಿದೆ. ಇತ್ತೀಚೆಗೆ ಸೋಂಕು ಕಡಿಮೆಯಾಗತೊಡಗಿತ್ತು ಬಿಗ್ ಬಜೆಟ್ ಸಿನಿಮಾ ಬಿಡುಗಡೆಗೆ ಸಿದ್ಧವಾಗತೊಡಗಿವೆ. ಡಿಸೆಂಬರ್ ಅಂತ್ಯಕ್ಕೆ ಇಲ್ಲವೇ ಜನವರಿಯಲ್ಲಿ ಬಹುನಿರೀಕ್ಷಿತ ‘ರಾಬರ್ಟ್’ ಬಿಡುಗಡೆಯಾಗುವ ಸಾಧ್ಯತೆ ಇತ್ತು. ಆದರೆ, ಚಿತ್ರಮಂದಿರಕ್ಕೆ ಪ್ರೇಕ್ಷಕರ ಸಂಖ್ಯೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಏಪ್ರಿಲ್ 2 ರಂದು ‘ರಾಬರ್ಟ್’ ಬಿಡುಗಡೆಗೆ ಪ್ಲಾನ್ ಮಾಡಿಕೊಳ್ಳಲಾಗಿದೆ […]

ಸಿನಿಮಾ ಲೋಕ

‘ವಿಷ್ಣುವರ್ಧನ್’ ಬಗ್ಗೆ ಮಾತನಾಡಿದ್ದು ತಪ್ಪಾಯ್ತು : ಕಣ್ಣೀರಿಡುತ್ತಲೇ ಕ್ಷಮೆಯಾಚಿಸಿದ ತೆಲುಗು ‘ನಟ ವಿಜಯ್ ರಂಗರಾಜು’

  ಆಂಧ್ರಪ್ರದೇಶ : ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ತೆಲುಗು ನಟ ವಿಜಯ್ ರಂಗರಾಜು ವಿರುದ್ಧ ಕನ್ನಡಿದರು ವ್ಯಾಪಕ ಆಕ್ರೋಶ ವ್ಯಕ್ತ ಪಡಿಸಿದ್ದರು. ಇದರಿಂದ ಕೊನೆಗೂ ಎಚ್ಚೆತ್ತುಕೊಂಡಿರುವ ಅವರು, ಗಳಗಳ ಅಂತ ಅಳುತ್ತಲೇ ಕನ್ನಡಿಗರ ಕ್ಷಮೆ ಕೇಳಿದ್ದಾರೆ. ಈ ಕುರಿತಂತೆ ಕ್ಷಮೆಯಾಚಿಸಿ ವೀಡಿಯೋ ಬಿಡುಗಡೆ ಮಾಡಿರುವಂತ ತೆಲುಗು ನಟ ವಿಜಯ್ ರಂಗರಾಜು, ನಾನು ವಿಷ್ಣುವರ್ಧನ್ ಬಗ್ಗೆ ತಪ್ಪಾಗಿ ಮಾತನಾಡಿದ್ದೇನೆ. ಹೀಗೆ ಮಾತನಾಡಬಾರದಾಗಿತ್ತು. ನನ್ನನ್ನು ಕ್ಷಮಿಸಿ ಬಿಡಿ ಎಂಬುದಾಗಿ ಕಣ್ಣೀರಿಡುತ್ತಲೇ ಕ್ಷಮೆ ಯಾಚಿಸಿದ್ದಾರೆ. ಇನ್ನೂ […]