News

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಕೆನರಾ ಬ್ಯಾಂಕ್‌ನಲ್ಲಿ ಖಾಲಿಯಿರುವ `ಸ್ಪೆಷಲಿಸ್ಟ್ ಆಫೀಸರ್‌’ ಹುದ್ದೆಗಳಿಗೆ ಅರ್ಜಿ ಆಹ್ವಾನ

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಆನ್ ಲೈನ್ ಫಾರ್ಮ್ 2020 ಅರ್ಜಿ ಆಹ್ವಾನಿಸಿದ ದಿನಾಂಕ : 21-11-2020, ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆ 2020 ಅಡ್ವ್ಟ್ ನಂ. CB/ R/ 2/2020 ಒಟ್ಟು ಹುದ್ದೆ: 220 ಸಂಕ್ಷಿಪ್ತ ಮಾಹಿತಿ: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ (ಬ್ಯಾಕ್ ಅಪ್ ಅಡ್ಮಿನಿಸ್ಟ್ರೇಟರ್ , ಬಿಐ ಸ್ಪೆಷಲಿಸ್ಟ್ , ಆಯಂಟಿವೈರಸ್ ಅಡ್ಮಿನಿಸ್ಟ್ರೇಟರ್ […]

News

ಸರ್ಕಾರಿ ಶಾಲೆ, ಅಂಗನವಾಡಿ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್

  ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಪಡಿತರ ಜೊತೆಗೆ ಭತ್ಯೆ ಸಹ ನೀಡಬೇಕಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಲಾಕ್ ಡೌನ್ ನಿಂದಾಗಿ ಸಾರ್ವಜನಿಕರಿಗೆ ಉಂಟಾದ ಅನಾನುಕೂಲತೆ ಬಗೆಹರಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಅವರ ನೇತೃತ್ವದ ವಿಭಾಗೀಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. Dailyhunt

News

ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಬಗ್ಗೆ ಮುಖ್ಯ ಮಾಹಿತಿ

ಧಾರವಾಡ: 2020-21 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು, ತತ್ಸಮಾನ ವೃಂದದ ಶಿಕ್ಷಕರ ಸಾಮಾನ್ಯ ವರ್ಗಾವಣೆಗಳನ್ನು ಕಡ್ಡಾಯವಾಗಿ ಗಣಕೀಕೃತ ಕೌನ್ಸೆಲಿಂಗ್ ಮೂಲಕ ನಡೆಸಲಾಗುವುದು. Advertisment ಪ್ರಾಥಮಿಕ ಶಾಲಾ ಶಿಕ್ಷಕರ ಕೋರಿಕೆ ವರ್ಗಾವಣೆಯನ್ನು ಅಂತಿಮ ಆದ್ಯತಾ ಪಟ್ಟಿಯಂತೆ ಜನವರಿ 19, 2021 ರಿಂದ ಜನವರಿ 23, 2021 ರ ವರೆಗೆ, ಪರಸ್ಪರ ವರ್ಗಾವಣೆ ಜನವರಿ 27 ರಿಂದ ಹಾಗೂ ಪ್ರೌಢ ಶಾಲಾ ಶಿಕ್ಷಕರ ವೃಂದದ ಕಡ್ಡಾಯ, ಹೆಚ್ಚುವರಿ(2019-20 ರ) ವರ್ಗಾವಣೆಗಳನ್ನು ಡಿಸೆಂಬರ್ 18 ಹಾಗೂ 19, 2020 […]

News

ʼಶಿಕ್ಷಕ ಹುದ್ದೆʼಯ ನಿರೀಕ್ಷಿತರಿಗೆ ಗುಡ್‌ ನ್ಯೂಸ್:‌ ʼಶಿಕ್ಷಣ ಸಚಿವʼರಿಂದ ಖಾಲಿ ಇರುವ ʼಹುದ್ದೆಗಳ ಭರ್ತಿʼಗೆ ಆದೇಶ..!

  ಬೆಂಗಳೂರು: ಕಲ್ಯಾಣ ಕರ್ನಾಟಕ (ಹೈದರಾಬಾದ್ ಕರ್ನಾಟಕ) ಪ್ರದೇಶದ ಶಿಕ್ಷಕ ಹುದ್ದೇಯ ನಿರೀಕ್ಷಿತರಿಗೆ ಫ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸಿಹಿ ಸುದ್ದಿ ನೀಡಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನ ಆದ್ಯತೆ ಮೇರೆಗೆ ಭರ್ತಿ ಮಾಡಲು ಆಧಿಕಾರಿಗಳಿಗೆ ಸೂಚನೆ ನೀಡಿದರು. ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯ ನಂತರ ಮಾತನಾಡಿದ ಸಚಿವರು, ‘ಇತ್ತೀಚೆಗಷ್ಟೇ ಇಲಾಖೆಯು ಶಿಕ್ಷಕರಿಗೆ ಅರ್ಹತಾ ಪರೀಕ್ಷೆ (ಟಿಇಟಿ) ನಡೆಸಿದೆ. ವೃಂದ -ನೇಮಕಾತಿ ನಿಯಮಗಳ ತಿದ್ದುಪಡಿಗೂ ಅವಕಾಶ ಕಲ್ಪಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿರುವ […]

News

ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಕ ಹುದ್ದೆ ಭರ್ತಿ: ಸುರೇಶ್ ಕುಮಾರ್

  ಬೆಂಗಳೂರು: ಕಲ್ಯಾಣ ಕರ್ನಾಟಕ (ಹೈದರಾಬಾದ್ ಕರ್ನಾಟಕ) ಪ್ರದೇಶದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡಲು ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ಮ‌ಂಗಳವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಇತ್ತೀಚೆಗಷ್ಟೇ ಇಲಾಖೆಯು ಶಿಕ್ಷಕರಿಗೆ ಅರ್ಹತಾ ಪರೀಕ್ಷೆ (ಟಿಇಟಿ) ನಡೆಸಿದೆ. ವೃಂದ -ನೇಮಕಾತಿ ನಿಯಮಗಳ ತಿದ್ದುಪಡಿಗೂ ಅವಕಾಶ ಕಲ್ಪಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿರುವ ಹೆಚ್ಚು ಖಾಲಿ ಹುದ್ದೆಗಳು ಇದ್ದು, ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲು ಪ್ರಸ್ತಾವ ಸಲ್ಲಿಸಿ’ ಎಂದು […]

News

JOB:ಗ್ರಂಥಾಲಯಗಳ ಮೇಲ್ವಿಚಾರಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

   ಬೆಂಗಳೂರು: ಬೀದರ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ ಗ್ರಂಥಾಲಯಗಳ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಭಾಲ್ಕಿ ತಾಲೂಕಿನ ಧನ್ನೂರಾ ಗ್ರಾಮ ಪಂಚಾಯಿತಿಗೆ (ಎಸ್)ಗೆ ಪರಿಶಿಷ್ಟ ಜಾತಿ, ಬೀದರ ತಾಲೂಕಿನ ಗಾದಗಿ ಗ್ರಾಮ ಪಂಚಾಯಿತಿಗೆ ಸಾಮಾನ್ಯ ಅಭ್ಯರ್ಥಿ, ಹುಮನಾಬಾದ ತಾಲೂಕಿನ ಹಳ್ಳೀಖೇಡ (ಕೆ) ಗ್ರಾಮ ಪಂಚಾಯಿತಿಗೆ ಪರಿಶಿಷ್ಟ ಪಂಗಡ., ಮಾಣಿಕನಗರ ಗ್ರಾಮ ಪಂಚಾಯಿತಿಗೆ ಸಾಮಾನ್ಯ ಅಭ್ಯರ್ಥಿ(ಮಹಿಳಾ)., ತಾಳಮಡಗಿ ಗ್ರಾಮ ಪಂಚಾಯಿತಿಗೆ ಸಾಮಾನ್ಯ ಅಭ್ಯರ್ಥಿ (ಗ್ರಾಮೀಣ) ಮತ್ತು ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಪಂಗೆ ಪ್ರವರ್ಗ-1 […]

News

ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ತುಂಬಲು ಶಿಕ್ಷಣ ಸಚಿವರ ಸೂಚನೆ

  ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡಲು ಶಿಕ್ಷಣ ಸಚಿವ ಸುರೇಶ್‌ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇತ್ತೀಚೆಗಷ್ಟೇ ಟಿಇಟಿ ನಡೆಸಲಾಗಿದ್ದು, ವೃಂದ-ನೇಮಕಾತಿ ನಿಯಮಗಳ ತಿದ್ದುಪಡಿಗೂ ಅವಕಾಶ ಕಲ್ಪಿಸಲಾಗಿದೆ. ಕಲ್ಯಾಣ ಕರ್ನಾಟಕ (ಹೈ.ಕ) ಭಾಗದಲ್ಲಿ ಹೆಚ್ಚು ಖಾಲಿ ಹುದ್ದೆಗಳಿದ್ದು, ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲು ಪ್ರಸ್ತಾವ ಸಲ್ಲಿಸಿ’ ಎಂದು ಅಧಿಕಾರಿಗಳಿಗೆ ಹೇಳಿದ್ದಾರೆ.

News

ಜೇನು ತುಪ್ಪದಿಂದ ಎಷ್ಟು ಕಾಯಿಲೆಗಳನ್ನು ಗುಣ ಮಾಡಬಹುದು ಗೊತ್ತಾ

  ಜೇನು ತುಪ್ಪವನ್ನ ಈಗಾಗಲೇ ಸಾಕಷ್ಟು ಜನ ದಿನನಿತ್ಯದ ಪದಾರ್ಥವಾಗಿ ಬಳಸುತ್ತಾರೆ. ದಪ್ಪ ಇರುವವರು ಸಣ್ಣ ಆಗೋದಕ್ಲೆ ಇದನ್ನ ಹೆಚ್ಚು ಉಪಯೋಗಿಸುತ್ತಾರೆ. ಅಷ್ಟೇ ಅಲ್ಲ ಇನ್ನು ಹಲವು ಗುಣಗಳನ್ನ ಇದು ಹೊಂದಿದೆ. * ಜೇನು ತುಪ್ಪವನ್ನು ಕ್ರಮಬದ್ಧವಾಗಿ ಸೇವಿಸುವುದರಿಂದ ಮಲಬದ್ಧತೆ ಉಂಟಾಗುವ ಸಂಭವವಿರುವುದಿಲ್ಲ. * ವಸಡುಗಳು ಊದಿಕೊಂಡು ಹಲ್ಲುನೋವು ಉಂಟಾದರೆ, ಜೇನು ತುಪ್ಪದಲ್ಲಿ ನೆನೆಸಿದ ಹತ್ತಿಯನ್ನು ನಾಲ್ಕಾರು ಬಾರಿ ದಿನವೂ ಇಟ್ಟುಕೊಂಡರೆ ಹಲ್ಲುನೋವು ಮತ್ತು ವಸಡಿನ ಊತವು ನಿವಾರಣೆಯಾಗುವುದು * ಹುಳುಕಡ್ಡಿ, ಇಸುಬು ಮುಂತಾದ ಚರ್ಮರೋಗಗಳಿಗೆ ಮತ್ತು […]

News

ದಿನಭವಿಷ್ಯ: ಈ ರಾಶಿಯವರಿಗೆ ಮನೆಯಲ್ಲಿ ಮನಸ್ತಾಪ ಏರ್ಪಡುವ ಸಂಭವವಿದೆ ಜಾಗ್ರತೆ!

  ಮೇಷ ರಾಶಿ ಜೀವನ ನಿಂತ ನೀರಾಗಿದೆ ಏನೇ ಮಾಡಿದರೂ ನೆಮ್ಮದಿ ಇಲ್ಲ ಎಂಬ ಭಾವನೆ ತೊರೆದು ಮುನ್ನುಗ್ಗಿ. ಧೈರ್ಯಶಾಲಿಗೆ ಭಗವಂತನೂ ಸಹಾಯ ಮಾಡುವನು. ವಿವಿಧ ಮೂಲಗಳಿಂದ ಹಣ ಹರಿದು ಬರುವುದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ 5 ದಿನದಲ್ಲಿ ಶಾಶ್ವತವಾದ ಪರಿಹಾರ. ಶ್ರೀ ತೇಜಸ್ವಿ ನಾರಾಯಣಭಟ್ call/ WhatsApp PH:- 9945665025 ವೃಷಭ ರಾಶಿಎದುರಾಳಿಗಳು ವೃಥಾ ವಾದ ಮಾಡಿ ನಿಮ್ಮ ದಿಕ್ಕನ್ನು ತಪ್ಪಿಸುವ ಸಾಧ್ಯತೆ ಇದೆ. ಆದರೆ ಆತ್ಮವಿಶ್ವಾಸದಿಂದ ನೀವು ಅಂದುಕೊಂಡ ಕಾರ್ಯವನ್ನು ಯಶಸ್ವಿಯಾಗಿ ಪೂರೈಸುವಿರಿ. […]

News

ಸುಪ್ರೀಂ ಕೋರ್ಟ್’ನಿಂದ ‘CBSEಯ 10, 12ನೇ ತರಗತಿ ಶುಲ್ಕ ವಿನಾಯಿತಿ’ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

  ನವದೆಹಲಿ : ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಿಬಿಎಸ್ ಇ ಮತ್ತು ದೆಹಲಿ ಸರ್ಕಾರಕ್ಕೆ ಸಿಬಿಎಸ್ ಇ 10ನೇ ತರಗತಿ ಮತ್ತು 12ನೇ ತರಗತಿ ಪರೀಕ್ಷಾ ಶುಲ್ಕ ಗಳನ್ನು ಮನ್ನಾ ಮಾಡುವಂತೆ ನಿರ್ದೇಶನ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ದೆಹಲಿ ಹೈಕೋರ್ಟ್ ನ ಸೆಪ್ಟೆಂಬರ್ 28ರ ಆದೇಶದ ವಿರುದ್ಧ ಎನ್ ಜಿಒ ‘ಸೋಷಿಯಲ್ ಜುರಿಸ್ಟ್’ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್.ಸುಭಾಷ್ ರೆಡ್ಡಿ ಮತ್ತು ಎಂ.ಆರ್. ಶಾ ನ್ಯಾಯಪೀಠವು ಇಂದು ವಿಚಾರಣೆ ಕೈಗೆತ್ತಿಕೊಂಡಿತು. […]