Posts

Omicron Symptoms: ಓಮಿಕ್ರಾನ್‌ನ ಈ 14 ಪ್ರಮುಖ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

Coronavirus, ವೀಕೆಂಡ್ ಕರ್ಫ್ಯೂಗೆ ವಿರೋಧ, ಕೊರೋನಾ ತಡೆಗೆ ಸಲಹೆ ಕೊಟ್ಟ ಮಾಜಿ ಸಿಎಂ ಸಿದ್ದು

ಒಂದೇ ದಿನ ದಾವಣಗೆರೆ ಜಿಲ್ಲೆಯಲ್ಲಿ 26 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು!

ದಾವಣಗೆರೆ : ಬೆಳ್ಳೂಡಿಯ ಒಂದೇ ಶಾಲೆಯ ಐವರು ವಿದ್ಯಾರ್ಥಿಗಳು ಸೇರಿ ಜಿಲ್ಲೆಯಲ್ಲಿ 26 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

15 ದಿನಗಳ ಕಾಲ ಶಾಲಾ‌-ಕಾಲೇಜು ಸ್ಥಗಿತಗೊಳಿಸಿ ಸೋಂಕು ನಿಯಂತ್ರಿಸಿ - ಕುಮಾರಸ್ವಾಮಿ ಸಲಹೆ

ಎಸ್‌ಎಸ್‌ಎಲ್ ಸಿ ಪ್ರಿಪರೇಟರಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ

ಉಡುಪಿ ಸ್ಕಾರ್ಫ್ ವಿವಾದ ➤ ಕಾಲೇಜ್ ಗೇಟ್ ಮುಂಬಾಗ ಬಿತ್ತಿ ಪತ್ರ ಪ್ರದರ್ಶಿಸಿ ನಿಂತ ಸಂತ್ರಸ್ತ ವಿದ್ಯಾರ್ಥಿಗಳು

Board Exams: ಈ ರಾಜ್ಯದಲ್ಲಿ 5 ಮತ್ತು 8ನೇ ತರಗತಿಗಳಿಗೂ ಬೋರ್ಡ್ ಪರೀಕ್ಷೆ

Good News : ವಸತಿ ರಹಿತರಿಗೆ ಭರ್ಜರಿ ಗುಡ್ ನ್ಯೂಸ್ : `ಅಂಬೇಡ್ಕರ್ ನಿವಾಸ್ ಯೋಜನೆ'ಯಡಿ ಅರ್ಜಿ ಆಹ್ವಾನ

ಜ.24 ರಿಂದ 5-9ನೇ ತರಗತಿ ಪುನಾರಂಭ

ಬಳ್ಳಾರಿ: ವಸತಿ ಶಾಲೆಯ 46 ವಿದ್ಯಾರ್ಥಿಗಳಿಗೆ ಸೋಂಕು

ಅರ್ಜಿ ಸಲ್ಲಿಸಬಯಸುವವರು ಖಾಲಿ ನಿವೇಶನ ಹೊಂದಿರಬೇಕು, ಜಗಳೂರು ಪಟ್ಟಣದ ನಿವಾಸಿಯಾಗಿರಬೇಕು, 2 ಪಾಸ್‍ಪೋರ್ಟ್ ಪೋಟೋ, ಕುಟುಂಬ ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ತಹಶೀಲ್ದಾರ್ ಅವರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನಿವೇಶನ ಖಾತೆ ನಕಲು (ಕೆ.ಎಂ.ಎಫ್ ನಮೂನೆ-3) ಪ್ರತಿಗಳನ್ನು ಹಾಗೂ ತನ್ನ ಹೆಸರಿನಲ್ಲಿ ಈಗಾಗಲೇ ಪಕ್ಕಾ ಮನೆ ಇಲ್ಲವೆಂದು 20/- ಛಾಪಾ ಕಾಗದದಲ್ಲಿ ಪ್ರಮಾಣಪತ್ರವನ್ನು ಜಗಳೂರು ಪಟ್ಟಣದ ಪಂಚಾಯಿತಿಯ ಆಶ್ರಯ ಶಾಖೆಗೆ ಸಲ್ಲಿಸಬೇಕು ಎಂದು ಜಗಳೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ