Uncategorized

Good News : ವಸತಿ ರಹಿತರಿಗೆ ಭರ್ಜರಿ ಗುಡ್ ನ್ಯೂಸ್ : `ಅಂಬೇಡ್ಕರ್ ನಿವಾಸ್ ಯೋಜನೆ’ಯಡಿ ಅರ್ಜಿ ಆಹ್ವಾನ

  ದಾವಣಗೆರೆ : ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ 2021-22 ನೇ ಸಾಲಿಗೆ ರಾಜೀವ್‍ಗಾಂಧಿ ವಸತಿ ನಿಗಮವು ಪರಿಶಿಷ್ಟ ಜಾತಿಯವರಿಗೆ 09 ಹಾಗೂ ಪರಿಶಿಷ್ಟ ಪಂಗಡದವರಿಗೆ 03 ಸೇರಿದಂತೆ ಒಟ್ಟು 12 ಮನೆಗಳ ಗುರಿಯನ್ನು ನಿಗದಿಪಡಿಸಿದ್ ಆಸಕ್ತಿವುಳ್ಳ ಅರ್ಹ ಫಲಾನುಭವಿಗಳು ಜ.25 ರ ಒಳಗೆ ಸೂಕ್ತ ದಾಖಲಾತಿಗಳೊಂದಿಗೆ ನಿಗದಿಪಡಿಸಿ ನಮೂನೆಯಲ್ಲಿ ಜಗಳೂರು ಪಟ್ಟಣ ಪಂಚಾಯಿತಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಬಯಸುವವರು ಖಾಲಿ ನಿವೇಶನ ಹೊಂದಿರಬೇಕು, ಜಗಳೂರು ಪಟ್ಟಣದ ನಿವಾಸಿಯಾಗಿರಬೇಕು, 2 ಪಾಸ್‍ಪೋರ್ಟ್ ಪೋಟೋ, ಕುಟುಂಬ ಪಡಿತರ ಚೀಟಿ, ಚುನಾವಣಾ […]