Uncategorized

ಹುಷಾರ್..!​ ಎಲ್ಲೆಂದರಲ್ಲಿ ರಸ್ತೆ ದಾಟಿದ್ರೆ ಇನ್ಮುಂದೆ ಬೀಳುತ್ತೆ ಫೈನ್

  ಬೆಂಗಳೂರು: ಇದುವರೆಗೆ ರಸ್ತೆಯಲ್ಲಿ ಬೇಕಾಬಿಟ್ಟಿ ವಾಹನ ಚಲಾಯಿಸೋ, ಸಿಗ್ನಲ್​ ಜಂಪ್​ ಮಾಡೋ ವಾಹನ ಸವಾರರಿಗೆ ಮಾತ್ರ ಟ್ರಾಫಿಕ್​ ಪೊಲೀಸರು ದಂಡ ವಸೂಲಿ ಮಾಡ್ತಿದ್ರು. ಇಲ್ವಾ ಗಾಡಿ ಸೀಜ್​ ಮಾಡ್ತಿದ್ರು. ಆದ್ರೆ ಇನ್ಮುಂದೆ ಇದು ರಸ್ತೆ ದಾಟೋ ಪಾದಚಾರಿಗಳಿಗೂ ಫೈನ್​ ಬೀಳುತ್ತೆ.. ಝೀಬ್ರಾ ಕ್ರಾಸ್​, ಪಾದಚಾರಿಗಳು ರಸ್ತೆ ದಾಟಲೆಂದೇ ಇರೋ ವ್ಯವಸ್ಥೆ. ಸಾಮಾನ್ಯವಾಗಿ ಇಷ್ಟು ದಿನ ಸಂಚಾರಿ ನಿಯಮಗಳನ್ನ ಉಲ್ಲಂಘಿಸುವ ವಾಹನ ಸವಾರರಿಗೆ ಮಾತ್ರ ಸಂಚಾರಿ ಪೊಲೀಸ್ರು ಫೈನ್ ಹಾಕ್ತಿದ್ರು. ಆದ್ರೆ ಇನ್ಮುಂದೆ ಪಾದಚಾರಿಗಳಿಗೂ ಫೈನ್ ಹಾಕಲು […]

Uncategorized

ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಶಾಲೆ ಆರಂಭ; ಜ.29ರಂದು ಮತ್ತೆ ಸಭೆ- ಶಿಕ್ಷಣ ಸಚಿವ

  ರಾಜ್ಯದಲ್ಲಿ ಬೆಂಗಳೂರು ಹೊರತುಪಡಿಸಿ ಉಳಿದ ಕಡೆ ಶಾಲೆ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಸದ್ಯಕ್ಕೆ ಜ.29ರವರೆಗೆ ಶಾಲೆ ಬಂದ್ ಮಾಡಲು ಸರ್ಕಾರ ನಿರ್ಧರಿಸಲಾಗಿದೆ. ಬೆಂಗಳೂರಿನಲ್ಲಿ ಸದ್ಯಕ್ಕೆ ಜ.29ರವರೆಗೆ ಶಾಲೆ ಬಂದ್ ಮಾಡಲು ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಶಾಲೆ ಓಪನ್ ಬಗ್ಗೆ ಜ.29ರಂದು ಮತ್ತೆ ಸಭೆ ನಡೆಸಿ ಶಾಲೆ ಓಪನ್ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಜೊತೆ ಸಭೆ ಬಳಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿಕೆ ನೀಡಿದ್ದಾರೆ. ಬೆಂಗಳೂರು ಹೊರತುಪಡಿಸಿ ಉಳಿದ ಕಡೆ ಶಾಲೆ […]

Uncategorized

ಇಂದು ರಾತ್ರಿಯಿಂದ ಆರಂಭಗೊಳ್ಳಬೇಕಿದ್ದ ‘ವೀಕೆಂಡ್ ಕರ್ಪ್ಯೂ’ ರದ್ದು

  ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ವೀಕೆಂಡ್ ಕರ್ಪ್ಯೂ ಹಾಗೂ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಸರ್ಕಾರ ಜಾರಿಗೊಳಿಸಿದ್ದಂತ ವೀಕೆಂಡ್ ಕರ್ಪ್ಯೂ ಬಗ್ಗೆ ಅನೇಕರು ಆಕ್ಷೇಪ ವ್ಯಕ್ತ ಪಡಿಸಿದ್ದರು.ಈ ಎಲ್ಲಾ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಜನಾಕ್ರೋಶಕ್ಕೆ ಮಣಿದಿದೆ. ಕೊನೆಗೂ 2 ವಾರಗಳಿಗೆ ವೀಕೆಂಡ್ ಕರ್ಪ್ಯೂವನ್ನು ರದ್ದುಗೊಳಿಸಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಕೊರೋನಾ ನಿಯಂತ್ರಣ ಸಭೆಯನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಸಲಾಗುತ್ತಿದೆ. ಈ ಸಭೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಸಚಿವ ಆರ್ ಅಶೋಕ್, […]

Uncategorized

15 ದಿನಗಳ ಕಾಲ ಶಾಲಾ‌-ಕಾಲೇಜು ಸ್ಥಗಿತಗೊಳಿಸಿ ಸೋಂಕು ನಿಯಂತ್ರಿಸಿ – ಕುಮಾರಸ್ವಾಮಿ ಸಲಹೆ

  ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಏರುಗತಿಯಲ್ಲಿ ಸಾಗುತ್ತಿದ್ದು , ದೈನಂದಿನ ಹೊಸ ಪ್ರಕರಣ ಸಂಖ್ಯೆಯಲ್ಲಿಯೂ ಉಲ್ಬಣ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ 15 ದಿನಗಳ ಕಾಲ ಶಾಲಾ‌-ಕಾಲೇಜುಗಳ ತರಗತಿಗಳನ್ನು ಸ್ಥಗಿತಗೊಳಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಶಾಲಾ-ಕಾಲೇಜು ಹಾಗೂ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪ್ರಕರಣ ಹೆಚ್ಚಿದೆ. ಹೀಗಾಗಿ ತಾತ್ಕಲಿಕವಾಗಿ ತರಗತಿಗಳನ್ನು , ವಸತಿ ಶಾಲೆಗಳನ್ನು ಸ್ಥಗಿತಗೊಳಿಸಬೇಕು. ಮಕ್ಕಳ ಆರೋಗ್ಯದ […]